Anand singh

ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಪತ್ತೆ; ಗೋಲ್ಡ್'ಫಿಂಚ್ ಹೋಟೆಲ್'ನಿಂದ ಹೊರಬಂದ ಆನಂದ್ ಸಿಂಗ್
ವಿಧಾನಸಭೆಯಲ್ಲಿ ಅತಂತ್ರ ಸ್ಥಿತಿ ಎದುರಾದಾಗಿನಿಂದಲೂ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಶನಿವಾರ ಪತ್ತೆಯಾಗಿದ್ದು, ಗೋಲ್ಡ್ ಫಿಂಚ್ ಹೋಟೆಲ್ ನಲ್ಲಿ ತಂಗಿದ್ದರು ಎಂಬ ಮಾಹಿತಿ ಇದೀಗ ತಿಳಿದುಬಂದಿದೆ...

ನಾಪತ್ತೆಯಾಗಿರುವ ಇಬ್ಬರೂ ಶಾಸಕರೂ ನಮಗೇ ಬೆಂಬಲ ನೀಡುತ್ತಾರೆ: ಡಿಕೆ ಶಿವಕುಮಾರ್
ನಾಪತ್ತೆಯಾಗಿರುವ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಾದ ಆನಂದ್ ಸಿಂಗ್ ಮತ್ತು ಪ್ರತಾಪ್ ಗೌಡ ಪಾಟೀಲ್ ಅವರು ನಮ್ಮನ್ನೇ ಬೆಂಬಲಿಸುತ್ತಾರೆಂದು ಕಾಂಗ್ರೆಸ ನಾಯಕ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ...

ವಿಶ್ವಾಸ ಮತಯಾಚನೆಗೆ ಕ್ಷಣಗಣನೆ ಆರಂಭ; ಕಲಾಪಕ್ಕೆ ಇಬ್ಬರು ಕಾಂಗ್ರೆಸ್ ಶಾಸಕರು ಗೈರು
ಭಾರೀ ಹೈಡ್ರಾಮಗಳಿಗೆ ಸಾಕ್ಷಿಯಾಗಿರುವ ಕರ್ನಾಟಕದಲ್ಲಿನ ಹೊಸ ಸರ್ಕಾರ ರಚನೆಯ ಕಸರತ್ತು ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಅಂದುಕೊಂಡಂತೆಯೇ ವಿಧಾನಮಂಡಲ ಅಧಿವೇಶನಕ್ಕೆ ವಿಜಯನಗರ (ಹೊಸಪೇಟೆ) ಶಾಸಕ ಆನಂದ್ ಸಿಂಗ್ ಅವರು ಗೈರು ಹಾಜರಾಗಿದ್ದಾರೆ...

ಬಿಜೆಪಿ ಹಿಡಿತದಲ್ಲಿ ಕೈ ಶಾಸಕ ಆನಂದ್ ಸಿಂಗ್, ಉಳಿದ ಎಲ್ಲಾ ಶಾಸಕರೂ ನಮ್ಮ ಜೊತೆ: ಸಂಸದ ಡಿಕೆ ಸುರೇಶ್
ಕಾಂಗ್ರೆಸ್ ಮತ್ತು ಜೆಡಿಎಸ್ ನ ಎಲ್ಲ ಶಾಸಕರೂ ಜೊತೆಗಿದ್ದು, ಶಾಸಕ ಆನಂದ್ ಸಿಂಗ್ ಮಾತ್ರ ಜೊತೆಗಿಲ್ಲ.. ಬಹಶಃ ಅವರು ಪ್ರಧಾನಿ ಮೋದಿ ಹಿಡಿತದಲ್ಲಿರಬಹುದು ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

ಆನಂದ್ ಸಿಂಗ್ ಸೇರ್ಪಡೆ: ಸಚಿವ ಲಾಡ್ ವಿರುದ್ದ ಹರಿಹಾಯ್ದ ಕಾಂಗ್ರೆಸ್ ಕಾರ್ಯಕರ್ತರು
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಿದ್ಧತೆಗಳ ಕುರಿತಂತೆ ಚರ್ಚೆ ನಡೆಸುವ ಸಲುವಾಗಿ ಹಾಗೂ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಆನಂದ್ ಸಿಂಗ್ ಅವರನ್ನು...

ಮಾಜಿ ಸಚಿವ ಆನಂದ್ ಸಿಂಗ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ಪಕ್ಷದಲ್ಲಿದ್ದ ಮಾಜಿ ಸಚಿವ ಆನಂದ್ ಸಿಂಗ್ ಅವರು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಹೊಸಪೇಟೆ: ವಿಜಯನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ
ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ ಸಿಂಗ್ ಶನಿವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ದುಬಾರಿ ಕಾರಿಗಾಗಿ ಬೇಡಿಕೆ: ಶಾಸಕ ಆನಂದ್ ಸಿಂಗ್ ಚಳ್ಳೆಹಣ್ಣು ತಿನ್ನಿಸಿದ ಯುವಕರು!
ತಾನು ಕೇಂದ್ರ ಸಚಿವರ ಪುತ್ರನೆಂದು ಹೇಳಿಕೊಂಡು ಬಳ್ಳಾರಿಯ ವಿಜಯ ನಗರ ಶಾಸಕ ಆನಂದ್ ಸಿಂಗ್ ಬಳಿ ದುಬಾರಿ ಕಾರಿಗಾಗಿ ಬೇಡಿಕೆಯಿಟ್ಟಿದ್ದ...

ಟಿಪ್ಪು ಜಯಂತಿಯಲ್ಲಿ ಬಿಜೆಪಿ ಶಾಸಕ ಭಾಗಿ
ಟಿಪ್ಪು ಜಯಂತಿ ಬಹಿಷ್ಕರಿಸುವಂತೆ ಬಿಜೆಪಿ ತನ್ನ ಶಾಸಕರಿಗೆ ನೀಡಿದ್ದ ಸೂಚನೆ ಧಿಕ್ಕರಿಸಿ ಹೊಸಪೇಟೆ ಶಾಸಕ ಬಿ.ಎಸ್. ಆನಂದ್ ಸಿಂಗ್ ಮಂಗಳವಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

