Anand singh

ದೀಪಾವಳಿ ಹಿನ್ನೆಲೆ ಚುನಾಯಿತ ಸದಸ್ಯರಿಗೆ ದುಬಾರಿ ಗಿಫ್ಟ್ ನೀಡಿದ ಸಚಿವ ಆನಂದ್ ಸಿಂಗ್: ವಿವಾದ ಸೃಷ್ಟಿ
ನಾಡಿನೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಈ ನಡುವೆ ಪ್ರವಾಸೋದ್ಯ ಸಚಿವ ಆನಂದ್ ಸಿಂಗ್ ಅವರು ನಗರಸಭೆ ಮತ್ತು ಪಟ್ಟಣ ಪಂಚಾಯಿತಿ ಸದಸ್ಯರಿಗೆ ನೀಡಿರುವ ದುಬಾರಿ ಗಿಫ್ಟ್'ಗಳು ಭಾರೀ ಸದ್ದು ಮಾಡುತ್ತಿದೆ.

'ಮನೆಯಲ್ಲ, ಅರಮನೆಯನ್ನೇ ನಿರ್ಮಿಸಿರುವ ಸಚಿವ ಆನಂದ್ ಸಿಂಗ್ ವಿರುದ್ಧ ಕಾನೂನು ಕೆಲಸ ಮಾಡ್ತಿಲ್ಲ ಏಕೆ? ಕಾಂಗ್ರೆಸ್
ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯ ಸಚಿವ ಆನಂದ್ ಸಿಂಗ್ ಸೇರಿ 4 ಮಂದಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಜೀವ ಬೆದರಿಕೆ ಆರೋಪ: ಸಚಿವ ಆನಂದ್ ಸಿಂಗ್ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲು
ಕುಟುಂಬವೊಂದಕ್ಕೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಆನಂದ್ ಸಿಂಗ್ ಸೇರಿ 4 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಆದೇಶ: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.

ಅಂಜನಾದ್ರಿ ಬೆಟ್ಟಗಳ ಅಭಿವೃದ್ಧಿಗೆ ಶೀಘ್ರದಲ್ಲೇ ಸರ್ಕಾರ ಒಪ್ಪಿಗೆ ಸಾಧ್ಯತೆ
ಜೂನ್ 15 ರಂದು ನಗರದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉನ್ನತ ಮಟ್ಟದ ಸಭೆ ನಡೆಸಲಿದ್ದು, ಈ ವೇಳೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಗಳ ಅಭಿವೃದ್ಧಿಗೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮೋದಿ ಹೊಡೆತಕ್ಕೆ 'ಹುಡುಗ' ರಾಹುಲ್ ರಾಜಕೀಯದಲ್ಲಿ ಇರಲ್ಲ: ಆನಂದ್ ಸಿಂಗ್
ಪ್ರಧಾನಿ ನರೇಂದ್ರ ಮೋದಿ ಅವರ ಹೊಡೆತಕ್ಕೆ ಕಾಂಗ್ರೆಸ್ ನ 'ಹುಡುಗ' ರಾಹುಲ್ ಗಾಂಧಿ ಅವರು ಬಹಳ ದಿನ ರಾಜಕೀಯದಲ್ಲಿ ಉಳಿಯುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವ್ಯಂಗ್ಯವಾಡಿದ್ದಾರೆ.

ನೂತನ ಜಿಲ್ಲೆ ಆಗದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ: ಆನಂದ್ ಸಿಂಗ್
ಜನತೆಯ ಬೇಡಿಕೆಯಂತೆ ಬಳ್ಳಾರಿಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆ ರಚನೆ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವ ತೀರ್ಮಾನ ಮಾಡಿದ್ದೆ ಎಂದು ಪ್ರವಾಸೋದ್ಯಮ ಸಚಿವರೂ ಆದ ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ದಕ್ಷಿಣ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಮ್ಮೇಳನದಲ್ಲಿ ಕನ್ನಡ ಕಡೆಗಣಿಸಿದ ಅಧಿಕಾರಿಗಳು!
66ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ನಡೆಯುತ್ತಿರುವ ಹೊತ್ತಿನಲ್ಲೇ ನಗರದಲ್ಲಿ ಆಯೋಜಿಸಿದ್ದ ದಕ್ಷಿಮ ಭಾರತ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಮ್ಮೇಳನದಲ್ಲಿ ಕನ್ನಡ ಕಡೆಗಣನೆ ಮಾಡಿದ ಘಟನೆ ನಡೆದಿದೆ.

ಕೇಂದ್ರ ಸರ್ಕಾರದ ಯೋಜನೆಯಡಿ ಹಂಪಿಯನ್ನು ಅಭಿವೃದ್ಧಿಪಡಿಸಬೇಕು: ಸಚಿವ ಆನಂದ್ ಸಿಂಗ್
ವಿಶ್ವ ಪಾರಂಪರಿಕ ಮತ್ತು ಯುನೆಸ್ಕೋ ಸಂರಕ್ಷಿತ ತಾಣ ಹಂಪಿಯ ಸುಧಾರಣೆ ಮತ್ತು ಮರುಸ್ಥಾಪನೆ ಕಾರ್ಯವನ್ನು ತ್ವರಿತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು, ಗುರುವಾರ ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಮತ್ತೊಂದು ಮನವಿಯನ್ನು ಮಾಡಿಕೊಂಡಿದ್ದಾರೆ.

