Anand singh

ಪವರ್ ಸ್ಟಾರ್ ಪುನೀತ್ ಗೆ ಸಚಿವರಿಂದ ಬೆಳ್ಳಿ ಗದೆ
ಸಿನಿಮಾ ಸುದ್ದಿ

ಪವರ್ ಸ್ಟಾರ್ ಪುನೀತ್ ಗೆ ಸಚಿವರಿಂದ ಬೆಳ್ಳಿ ಗದೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಅರಣ್ಯ ಸಚಿವ ಆನಂದ್ ಸಿಂಗ್ ಬೆಳ್ಳಿ ಗದೆ ನೀಡಿ ಗೌರವಿಸಿದ್ದಾರೆ. 

ಸಚಿವ ಆನಂದ್ ಸಿಂಗ್ ಸಹೋದರಿ ಮನೆ ಮೇಲೆ ಎಸ್ ಐಟಿ ದಾಳಿ 
ರಾಜ್ಯ

ಸಚಿವ ಆನಂದ್ ಸಿಂಗ್ ಸಹೋದರಿ ಮನೆ ಮೇಲೆ ಎಸ್ ಐಟಿ ದಾಳಿ 

ಸಚಿವ ಆನಂದ್ ಸಿಂಗ್ ಅವರ ಸಹೋದರಿ ರಾಣಿ ಸಂಯುಕ್ತ ಅವರ ಮನೆ ಮತ್ತು ಕಚೇರಿ ಮೇಲೆ ಎಸ್ ಐ ಟಿ ತಂಡ ದಾಳಿ ನಡೆಸಿದೆ.

ಅರಣ್ಯ ಸಚಿವ ಆನಂದ್ ಸಿಂಗ್ ಗೆ ಕೊರೋನಾ ದೃಢ 
ರಾಜ್ಯ

ಅರಣ್ಯ ಸಚಿವ ಆನಂದ್ ಸಿಂಗ್ ಗೆ ಕೊರೋನಾ ದೃಢ 

ಅರಣ್ಯ ಸಚಿವ, ಹೊಸಪೇಟೆ ಶಾಸಕ ಹಾಗೂ ಬಳ್ಳಾರಿ ಜಿಲ್ಲೆ ಕೋವಿಡ್ ಉಸ್ತುವಾರಿಯಾಗಿರುವ ಆನಂದ್ ಸಿಂಗ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

ಜೂನ್ 8ರಿಂದ ಮೃಗಾಲಯಗಳು ಪುನರಾರಂಭ: ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ
ರಾಜ್ಯ

ಜೂನ್ 8ರಿಂದ ಮೃಗಾಲಯಗಳು ಪುನರಾರಂಭ: ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ

ಕೊರೋನಾ ಲಾಕ್'ಡೌನ್ ಪರಿಣಾಮ ಕಳೆದೆರಡು ತಿಂಗಳುಗಳಿಂದ ಬಂದ್ ಆಗಿದ್ದ ಮೃಗಾಲಯಗಳು ಜೂನ್.8 ರಿಂದ ಪುನರಾರಂಭಗೊಳ್ಳಲಿವೆ. 

ಮಗು ಚಿರತೆಗೆ ಬಲಿ; ಸಂತ್ರಸ್ತ ಕುಟುಂಬ ಭೇಟಿಯಾಗಿ 7.5 ಲಕ್ಷ ರೂ. ಪರಿಹಾರ ನೀಡಿದ ಆನಂದ್ ಸಿಂಗ್
ರಾಜ್ಯ

ಮಗು ಚಿರತೆಗೆ ಬಲಿ; ಸಂತ್ರಸ್ತ ಕುಟುಂಬ ಭೇಟಿಯಾಗಿ 7.5 ಲಕ್ಷ ರೂ. ಪರಿಹಾರ ನೀಡಿದ ಆನಂದ್ ಸಿಂಗ್

ಚಿರತೆಗೆ ಬಲಿಯಾದ ಮೂರು ವರ್ಷದ ಮಗುವಿನ ಕುಟುಂಬಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಶನಿವಾರ ಘಟನಾ ಸ್ಥಳಕ್ಕೆ ಭೇಟಿ‌ ಮೃತ ಬಾಲಕನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆ
ರಾಜ್ಯ

ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆ

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಇಬ್ಬರು ಸಚಿವರಿಂದಲೇ ಲಾಕ್'ಡೌನ್ ಉಲ್ಲಂಘನೆಯಾಗಿರುವುದಾಗಿ ತಿಳಿದುಬಂದಿದೆ. 

ಅರಣ್ಯಗಳಲ್ಲಿ ಹೆಚ್ಚಿದ ಕಾಡ್ಗಿಚ್ಚು: ಅಧಿಕಾರಿಗಳ ಬೆವರಿಳಿಸಿದ ಸಚಿವ ಆನಂದ್ ಸಿಂಗ್
ರಾಜ್ಯ

ಅರಣ್ಯಗಳಲ್ಲಿ ಹೆಚ್ಚಿದ ಕಾಡ್ಗಿಚ್ಚು: ಅಧಿಕಾರಿಗಳ ಬೆವರಿಳಿಸಿದ ಸಚಿವ ಆನಂದ್ ಸಿಂಗ್

ಸಚಿವ ಆನಂದ್ ಸಿಂಗ್ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಸಭೆಯಲ್ಲಿ ಕಾಡಿನಲ್ಲಿ ಬೆಂಕಿ, ಅಕ್ರಮ ಬೇಟೆ ಹಾಗೂ ಕೋವಿದ್ 19 ಗಾಗಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಕಾಡಿನಲ್ಲಿ ಹಬ್ಬುವ ಬೆಂಕಿಯ ಬಗ್ಗೆ ಮಾಹಿತಿ ಪಡೆದು ಆಘಾತ ವ್ಯಕ್ತ ಪಡಿಸಿದ ಅವರು  ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಹೊಸಪೇಟೆ: ಸಚಿವ ಆನಂದ್ ಸಿಂಗ್'ರ ಆಹಾರ ಕಿಟ್ ಬಳಸಿ ಕೋಮು ಪ್ರಚೋದನೆಗೆ ಮುಂದಾಗಿದ್ದ ಯುವಕನ ಬಂಧನ
ರಾಜ್ಯ

ಹೊಸಪೇಟೆ: ಸಚಿವ ಆನಂದ್ ಸಿಂಗ್'ರ ಆಹಾರ ಕಿಟ್ ಬಳಸಿ ಕೋಮು ಪ್ರಚೋದನೆಗೆ ಮುಂದಾಗಿದ್ದ ಯುವಕನ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆ ಮಾಡುವ ಪೋಸ್ಟ್‌ ಹಂಚಿಕೆ ಮಾಡಿದ ಶಿವರಾಜ್ ಎಂಬ ಯುವಕನನನ್ನು ಹಂಪಿ ಪೊಲೀಸರು ಬಂಧಿಸಿದ್ದಾರೆ. 

ಇಟಲಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಸಚಿವ ಆನಂದ್ ಸಿಂಗ್ ಪುತ್ರಿ ವಾಪಸ್: ಬೆಂಗಳೂರಿನಲ್ಲಿ ಗೃಹಬಂಧನ
ರಾಜ್ಯ

ಇಟಲಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಸಚಿವ ಆನಂದ್ ಸಿಂಗ್ ಪುತ್ರಿ ವಾಪಸ್: ಬೆಂಗಳೂರಿನಲ್ಲಿ ಗೃಹಬಂಧನ

ಕೊರೋನಾ ವೈರಸ್ ಸೋಂಕು ಭೀತಿಯಿಂದ ಇಟಲಿಯ ರೋಮ್ ನಲ್ಲಿ ಸಿಲುಕಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಪುತ್ರಿ ನಗರಕ್ಕೆ ವಾಪಸಾಗಿದ್ದಾರೆ.