Anand singh

ನನ್ನ ಮಗಳು ಇಟಲಿಯಲ್ಲಿದ್ದು, ರಕ್ಷಣೆ ಮಾಡಿ: ಸಚಿವ ಆನಂದ್ ಸಿಂಗ್
ಕೊರೋನಾ ವೈರಸ್ ಪೀಡಿತ ಇಟಲಿಯಲ್ಲಿ ನನ್ನ ಮಗಳು ಸಿಲುಕಿಕೊಂಡಿದ್ದು, ರಕ್ಷಣೆ ಮಾಡುವಂತೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಸಚಿವ ಆನಂದ್ ಸಿಂಗ್ ನೇಮಕ ಅಸಿಂಧುಕೋರಿದ್ದ ಅರ್ಜಿ ವಜಾ
ಆನಂದ್ ಸಿಂಗ್ ಅವರನ್ನು ಅರಣ್ಯ ಇಲಾಖೆಗೆ ಸಚಿವರನ್ನಾಗಿ ನೇಮಕ ಮಾಡಿರುವ ಕ್ರಮ ಅಸಿಂಧುಗೊಳಿಸಬೇಕು ಎಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಆನಂದ್ ಸಿಂಗ್ ರಿಂದ ಸರ್ಕಾರಕ್ಕೆ ವಂಚನೆ: ದಾಖಲೆ ಬಿಡುಗಡೆ ಮಾಡಿದ ಉಗ್ರಪ್ಪ
ಅರಣ್ಯ ಸಚಿವ ಆನಂದ್ ಸಿಂಗ್ ವಿರುದ್ಧ ದಾಖಲಾಗಿರುವ ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ ಹಾಗೂ ಬಳ್ಳಾರಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಆನಂದ್ ಸಿಂಗ್ ಗೆ ಅರಣ್ಯ ಖಾತೆಗೆ 'ಕ್ಯಾತೆ': ಸಚಿವ ಸ್ಥಾನದಿಂದ ತೆಗೆಯುವಂತೆ ಒತ್ತಾಯ
ಆನಂದ್ ಸಿಂಗ್ ಅವರನ್ನು ಖಾತೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸಹಿ ಅಭಿಯಾನ ಆರಂಭಿಸಲಾಗಿದೆ. ಈ ಸಂಬಂಧ ಸಿಎಂಗೆ ಮನವಿ ಕೂಡ ಸಲ್ಲಿಸಲಾಗಿದೆ.

ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವ ಮಾಡಿ 'ಕುರಿ ಕಾಯಲು ತೋಳವನ್ನು ಬಿಟ್ಟಂತೆ' ಆಗಿದೆ:ಸಿದ್ದರಾಮಯ್ಯ
ನೂತನ ಸಚಿವ ಆನಂದ್ ಸಿಂಗ್ ಗೆ ಅರಣ್ಯ ಖಾತೆ ನೀಡಿರುವುದಕ್ಕೆ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಅರಣ್ಯ ಕಾಯ್ದೆ ಉಲ್ಲಂಘನೆ ಸೇರಿದಂತೆ 15 ಕೇಸುಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವರನ್ನಾಗಿ ಮಾಡಿದ್ದು ಎಷ್ಟು ಸರಿ ಎಂದು ಕೇಳುತ್ತಿದ್ದಾರೆ.

17 ಜನರ ತ್ಯಾಗದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ನೂತನ ಸಚಿವ ಆನಂದ್ ಸಿಂಗ್
17 ಜನ ತ್ಯಾಗದಿಂದ ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ನೂತನ ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.

ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ
ಬೆಂಗಳೂರು; ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ನಡೆದ ಹಲ್ಲೆ ಪ್ರಕರಣವನ್ನು ಪರಸ್ಪರ ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಂಡಿರುವ ಶಾಸಕರಾದ ಆನಂದ್ ಸಿಂಗ್ ಮತ್ತು ಜೆ.ಎನ್. ಗಣೇಶ್ ಖುದ್ದು ಹಾಜರಾಗಿ ಹೇಳಿಕೆ ನೀಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ಉಪ ಚುನಾವಣೆಯಲ್ಲಿ ಜಯಬೇರಿ: 7 ದೇವಸ್ಥಾನಗಳಿಗೆ ತಲಾ 9 ಕೆಜಿ ಬೆಳ್ಳಿ ಅರ್ಪಿಸಿದ ಆನಂದ್ ಸಿಂಗ್
ಕಳೆದ ಡಿಸೆಂಬರ್ 5ರಂದು ನಡೆದ 15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ವಿಜಯನಗರ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ನಗರದ ಕೇರಿಯ ಏಳು ದೇವಸ್ಥಾನಗಳಿಗೆ ತಲಾ 9 ಕೆಜಿ ಬೆಳ್ಳಿ ಅರ್ಪಿಸಿದ್ದಾರೆ.

ಹೊಸಪೇಟೆ: ಅನರ್ಹ ಶಾಸಕ ಆನಂದ್ ಸಿಂಗ್ ರಿಂದ ನೀತಿ ಸಂಹಿತೆ ಉಲ್ಲಂಘನೆ?
ಕರ್ನಾಟಕದ ಹಾಲಿ ಬಿಜೆಪಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿರುವ 15 ಕ್ಷೇತ್ರಗಳಲ್ಲಿನ ಉಪ ಚುನಾವಣೆ ಮತದಾನ ಪ್ರಕ್ರಿಯೆ ಚಾಲ್ತಿಯಲ್ಲಿರುವಂತೆಯೇ ಅತ್ತ ಅನರ್ಹ ಶಾಸಕ ಆನಂದ್ ಸಿಂಗ್ ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಕೇಳಿಬಂದಿದೆ.

