ದೇಶಎನ್ಎಸ್ಇ ವಂಚನೆ ಪ್ರಕರಣ: ಚಿತ್ರಾ ರಾಮಕೃಷ್ಣ, ಆನಂದ್ ಸುಬ್ರಮಣಿಯನ್ಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್
ಎನ್ಎಸ್ಇಯ ಇಬ್ಬರು ಮಾಜಿ ಅಧಿಕಾರಿಗಳಿಗೆ 'ಕಾನೂನುಬದ್ಧ ಜಾಮೀನು' ನೀಡುತ್ತಿರುವುದಾಗಿ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ತಿಳಿಸಿದ್ದಾರೆ. ಸದ್ಯ ಆದೇಶದ ವಿವರವಾದ ಪ್ರತಿಯನ್ನು ನಿರೀಕ್ಷಿಸಲಾಗುತ್ತಿದೆ.