ರಾಜ್ಯಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದಕ್ಕೆ ಕೆಂಡಾಮಂಡಲ: ಆನಂದ್ ಸ್ವೀಟ್ಸ್ ಸಂಸ್ಥಾಪಕ, ಚಾಲಕನ ಮೇಲೆ ಹಲ್ಲೆ!
ಧಾರ್ಮಿಕ ಮೆರವಣಿಗೆ ವೇಳೆ ಕಾರು ಚಲಾಯಿಸಿದ ಹಿನ್ನೆಲೆಯಲ್ಲಿ ಆನಂದ್ ಸ್ವೀಟ್ಸ್ ಸಂಸ್ಥಾಪಕ ಆನಂದ್ ದಯಾಳ್ ದಾದು (72) ಹಾಗೂ ಅವರ ಕಾರು ಚಾಲಕನ ಮೇಲೆ ಹಲ್ಲೆ ನಡೆದಿರುವ ಘಟನೆ ಶಾಂತಿನಗರದ ಲಕ್ಷ್ಮಿ ರಸ್ತೆಯಲ್ಲಿ ಬುಧವಾರ ನಡೆದಿದೆ.