AnandSingh

ಖಾತೆ ವಹಿಸಿಕೊಂಡ ಆನಂದ್ ಸಿಂಗ್ ನಾಳೆ ದೆಹಲಿಗೆ ಭೇಟಿ: ಸಮಸ್ಯೆಗೆ ತಾರ್ಕಿಕ ಅಂತ್ಯ ಸಿಗಲಿದೆಯೇ?
ಕೊನೆಗೂ ನೀಡಿದ ಖಾತೆಯಲ್ಲಿ ಕೆಲಸ ಮಾಡಲು ಮುಂದಾಗಿರುವ ಸಚಿವ ಆನಂದ್ ಸಿಂಗ್, ನಾಳೆ ದೆಹಲಿಗೆ ವರಿಷ್ಠರ ಭೇಟಿಗೆ ತೆರಳಲಿದ್ದಾರೆ.

''ಥಿಯೇಟರ್ ಬಂದ್ ಹೈ ತೋ, ಪಿಚ್ಚರ್ ಕೇಸಾ ಚಾಲೂ ಹೋತಾ ಹೈ': ಆನಂದ್ ಸಿಂಗ್ ಕಾಲೆಳೆದ ರಾಜುಗೌಡ
ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಗೆ ಅವರದ್ದೇ ಪಕ್ಷದ ಇನ್ನೋರ್ವ ಸಚಿವಾಕಾಂಕ್ಷಿ ರಾಜುಗೌಡ ಥಿಯೇಟರ್ ಬಂದ್ ಹೈ ತೋ, ಪಿಚ್ಚರ್ ಕೇಸಾ ಚಾಲೂ ಹೋತಾ ಹೈ ಎಂದು ಕಾಲೆಳೆದಿದ್ದಾರೆ.

ಸಕ್ಕರೆ ಕಾರ್ಖಾನೆಯಿಂದ ನಷ್ಟಕ್ಕೊಳಗಾದ ರೈತರಿಗೆ 80.54 ಲಕ್ಷ ರೂ. ಪರಿಹಾರ-ಆನಂದ್ ಸಿಂಗ್
ರಾಜ್ಯದ 12 ಸಕ್ಕರೆ ಕಾರ್ಖಾನೆಗಳಿಂದ ಸುತ್ತಲಿನ ಪ್ರದೇಶಗಳ ಪರಿಸರ ಹಾನಿಗೆ ಕಾರಣವಾಗಿವೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ಬಂದಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ

ವನ್ಯಜೀವಿ ದಾಳಿ: ಮೃತರ ಕುಟುಂಬಗಳ ಪರಿಹಾರ ಧನ 10 ಲಕ್ಷ ರೂ. ಹೆಚ್ಚಳದ ಪ್ರಸ್ತಾವ- ಆನಂದ್ ಸಿಂಗ್
ರಾಜ್ಯದಲ್ಲಿ ಆನೆ ಸೇರಿದಂತೆ ಇತರ ವನ್ಯ ಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರದ ಮೊತ್ತವನ್ನು 7.5 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಏರಿಸುವ ಪ್ರಸ್ತಾವನೆಯನ್ನು ಸರ್ಕಾರದ ಮುಂದಿರಿಸಲಾಗಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ವಿಧಾನಸಭೆಗೆ ಇಂದು ತಿಳಿಸಿದರು

