ದೇಶRSS ಕ್ಯಾಂಪ್ ನಲ್ಲಿ ಲೈಂಗಿಕ ಕಿರುಕುಳ ಆರೋಪ ಮಾಡಿ ಕೇರಳದ ಸಾಫ್ಟ್ವೇರ್ ಎಂಜಿನಿಯರ್ ಸಾವಿಗೆ ಶರಣು; ಪ್ರಿಯಾಂಕಾ ಆಕ್ರೋಶ!
ಕೇರಳದ ನಿವಾಸಿ ಆನಂದು ಬಾಲ್ಯದಲ್ಲಿ ಪದೇ ಪದೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರಿಂದ ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಈ ದೌರ್ಜನ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸದಸ್ಯರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.