Anant Ambani
'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಅಟ್ಲೀ ಅವರು 2023ರ ಬ್ಲಾಕ್‌ಬಸ್ಟರ್ ಚಿತ್ರ 'ಜವಾನ್' ಅನ್ನು ನಿರ್ದೇಶಿಸುವ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದ್ದರು. ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ಹಗಲು ರಾತ್ರಿ ನೀರಿನಲ್ಲೇ ವಾಸ: ಇಕ್ಬಾಲ್ ನೆರವಿಗೆ ಮುಂದಾದ ಅನಂತ್ ಅಂಬಾನಿ; ಮುಂಬೈಗೆ ಏರ್‌ಲಿಫ್ಟ್!
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಹದಿಹರೆಯದ ಬಾಲಕಯೊಬ್ಬ ಸಾಕಷ್ಟು ಸುದ್ದಿಯಲ್ಲಿದ್ದಾನೆ. ನಿಗೂಢ ಮತ್ತು ಗೊಂದಲದ ಸ್ಥಿತಿಯಿಂದಾಗಿ ಬಾಲಕ ಹೆಚ್ಚಿನ ಸಮಯವನ್ನು ಕೊಳದ ನೀರಿನಲ್ಲೇ ವಾಸಿಸುತ್ತಾನೆ.

ತಿಮ್ಮಪ್ಪನಿಗೆ ಮುಡಿ ಅರ್ಪಿಸಿದ ಅನಂತ್ ಅಂಬಾನಿ: ದೇವಸ್ಥಾನಕ್ಕೆ 27 ಕೋಟಿ ಮೌಲ್ಯದ 25 ಎಲೆಕ್ಟ್ರಿಕ್ ಬಸ್ ದಾನ ಮಾಡುವುದಾಗಿ ಘೋಷಣೆ!
ಭಾನುವಾರ ಬೆಳಿಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತಿ ಮತ್ತು ಸೇವೆಯ ವಿಶಿಷ್ಟ ಸಂಗಮ ಕಂಡುಬಂದಿತು. ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ ತಿಮ್ಮಪ್ಪನ ದರ್ಶನ ಪಡೆದು ದೇವಾಲಯ ಆಡಳಿತಕ್ಕಾಗಿ ಮಹತ್ವದ ಘೋಷಣೆ ಮಾಡಿದರು.

ಉಡುಪಿ: ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಮುಖೇಶ್ ಅಂಬಾನಿ ಪುತ್ರ ಅನಂತ್ ಭೇಟಿ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ ನೀಡಿದ್ದು ಇದರ ಬೆನ್ನಲ್ಲೇ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇಂದು ಭೇಟಿ ನೀಡಿದರು.
ಕೇರಳದ ಒಂಬತ್ತು ದೇವಾಲಯಗಳಿಗೆ ಅನಂತ್ ಅಂಬಾನಿ ₹22.5 ಕೋಟಿ ದೇಣಿಗೆ!
ಶುಕ್ರವಾರ ತಮ್ಮ 31ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅನಂತ್, ಏಪ್ರಿಲ್ 7 ರಂದು ಗುರುವಾಯೂರ್ ಶ್ರೀ ಕೃಷ್ಣ ದೇವಸ್ಥಾನ ಮತ್ತು ತಳಿಪರಂಬ ರಾಜರಾಜೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

Watch | ಗುಜರಾತ್: ವಂಟಾರಾಗೆ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿ

ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಕೋಳಿಗಳನ್ನು ದುಪ್ಪಟ್ಟು ಹಣ ಕೊಟ್ಟು ಖರೀದಿಸಿದ ಅನಂತ್ ಅಂಬಾನಿ! ವಿಡಿಯೋ ವೈರಲ್
ಕೋಳಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆಗಟ್ಟಿದ್ದ ಅನಂತ್ ಅಂಬಾನಿ, ಕೋಳಿ ಮಾಲೀಕರು ಮತ್ತು ವಾಹನ ಚಾಲಕನ ಜೊತೆ ಮಾತುಕತೆ ನಡೆಸಿದ್ದಾರೆ.

ಜಾಮ್ ನಗರದಿಂದ ದ್ವಾರಕಾಕ್ಕೆ ಅನಂತ್ ಅಂಬಾನಿ 141 ಕಿ.ಮೀ ಪಾದಯಾತ್ರೆ!
ದೈವಭಕ್ತರೂ ಆಗಿರುವ ಅನಂತ್, ಗುಜರಾತ್‌ನ ಜಾಮ್‌ನಗರದಿಂದ ದೇವಭೂಮಿ ದ್ವಾರಕಾಕ್ಕೆ 141 ಕಿ.ಮೀ ಪಾದಯಾತ್ರೆ ಹೊರಟಿದ್ದಾರೆ.

ಅನಂತ್ ಅಂಬಾನಿ, ರಾಧಿಕಾ ಮದುವೆಯಲ್ಲಿ ಭಾಗವಹಿಸಿ, ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ ಮೋದಿ
ವಿವಾಹ ಮಹೋತ್ಸವದ ಭಾಗವಾಗಿ ಇಂದು ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಶುಭ ಆಶೀರ್ವಾದ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಿ, ನವ ಜೋಡಿಗೆ ಆಶೀರ್ವದಿಸಿದರು.

