ರಾಜ್ಯಪಟಾಕಿಗಳ ವಿರುದ್ಧ ಜಾಹೀರಾತು: ಬಾಲಿವುಡ್ ನಟ ಅಮಿರ್ ಖಾನ್ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.