Anant Kumar Hegde

ಅನಂತ್ ಕುಮಾರ್ ಹೆಗಡೆ ಸಂಸದ ಸ್ಥಾನಕ್ಕೆ ಅನರ್ಹ ಎಂದು ಘೋಷಿಸಿ: ಸ್ಪೀಕರ್'ಗೆ ಕಾಂಗ್ರೆಸ್ ಪತ್ರ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟವನ್ನು ನಾಟಕವೆಂದು ಹೇಳಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್ ಹಾಗೂ ನಾಗರೀಕ ಸಮಾಜದ ಸದಸ್ಯರು ತೀವ್ರವಾಗಿ ಕಿಡಿಕಾರಿದ್ದಾರೆ.

ಅನಂತಕುಮಾರ್ ಹೆಗಡೆ ಯಾರಿಗೂ ಬೇಡವಾದ ವಸ್ತು: ಡಿ.ಕೆ.ಸುರೇಶ್
ಸಂಸದ ಅನಂತ್ ಕುಮಾರ್ ಹೆಗಡೆ ಯಾರಿಗೂ ಬೇಡವಾದ ವಸ್ತು. ಬಿಜೆಪಿಗೂ ಬೇಡವಾದವರು ಎಂದು ಸಂಸದ ಡಿ.ಕೆ.ಸುರೇಶ್ ಹರಿಹಾಯ್ದಿದ್ದಾರೆ.

ರೇಷನ್ ಅಂಗಡೀಲೂ ಸಾರಾಯಿ ಕೊಡಿ ಎಂದದ್ದೇ ಸಿದ್ದರಾಮಯ್ಯ: ಅನಂತಕುಮಾರ್ ಹೆಗಡೆ
ಗಾಂಧೀಜಿ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರದ ಮಾಜಿ ಸಚಿವ, ಸಂಸದ ಅನಂತ ಕುಮಾರ ಹೆಗಡೆ, ಸಿದ್ದರಾಮಯ್ಯ ಕಾಲದ ಸಾರಾಯಿ ನೀತಿಯನ್ನು ಪ್ರಶ್ನಿಸಿದ್ದಾರೆ.

ಸಸಿಕಾಂತ್ ಸೆಂಥಿಲ್ ವಿರುದ್ಧ ಅನಂತ್ ಕುಮಾರ್ ಹೆಗಡೆ ವಾಗ್ದಾಳಿ: ಸಂಸದನ ಬೆನ್ನಿಗೆ ನಿಂತ ಬಿಜೆಪಿ
ತಮ್ಮ ಜಿಲ್ಲಾಧಿಕಾರಿ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ವಿರುದ್ದ ಸಂಸದ ಅನಂತ್ ಕುಮಾರ್ ಹೆಗಡೆ ಮಾಡಿರುವ ಟ್ವೀಟ್ ಅನ್ನು ಬಿಜೆಪಿ ಸಮರ್ಥಿಸಿಕೊಂಡಿದೆ.

ಹಿಂದೂ ಹುಡುಗಿಯ ಮೈ ಮುಟ್ಟಿದರೆ ಹೀಗೆ ಮಾಡ್ಬೇಕು: ಅನಂತ್ ಕುಮಾರ್ ಹೆಗ್ಡೆ ಹೇಳಿದ್ದು ಏನು?
ತಮ್ಮ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಈಗ ಅಂಥಹದ್ದೇ ಒಂದು ಹೇಳಿಕೆ ನೀಡಿ ಮತ್ತೆ ಸುದ್ದಿಯಾಗಿದ್ದಾರೆ.

ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡ ಹಗಲೇ ಅತ್ಯಾಚಾರ ನಡೆಸಿದೆ: ಅನಂತ್ ಕುಮಾರ್ ಹೆಗಡೆ
ಕೇರಳ ಸರ್ಕಾರ ಹಾಡಹಗಲೇ ಹಿಂದೂಗಳ ಮೇಲೆ ಅತ್ಯಾಚಾರ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಆರೋಪಿದ್ದಾರೆ. ಕೇರಳ ರಾಜ್ಯ ಸರ್ಕಾರವು....

'ಕ್ರೂರ ಹುಲಿ'ಯನ್ನು ಕಾಡಿಗಟ್ಟುವ ಸಮಯ ಬಂದಿದೆ; ಹೆಗಡೆ ಹೇಳಿಕೆಗೆ ಮೊಯ್ಲಿ ತಿರುಗೇಟು
ಹುಲಿ ಕ್ರೂರವಾಗಿದ್ದು, ಅದನ್ನು ಮರಳು ಕಾಡಿಗಟ್ಟುವ ಸಮಯ ಬಂದಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿಯವರು ಶುಕ್ರವಾರ ತಿರುಗೇಟು ನೀಡಿದ್ದಾರೆ...

ಮೂರ್ಖತೆಯನ್ನೇ ಹೊತ್ತಿರುವ ಬುದ್ಧಿಜೀವಿಗಳಿಗೆ ಏನು ಹೇಳಿದರೂ ಅರ್ಥವಾಗುವುದಿಲ್ಲ: ಸಚಿವ ಹೆಗಡೆ
ಬುದ್ಧಿಜೀವಿಗಳ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಬುದ್ಧಿಜೀವಿಗಳು ಮೂರ್ಖತೆಯನ್ನೇ ಹೊತ್ತಿದ್ದಾರೆ, ಅವರಿಗೆ ಏನು ಹೇಳಿದರೂ ಅರ್ಥವಾಗುವುದಿಲ್ಲ...

ಮಾನ ಮುಚ್ಚಿಕೊಳ್ಳೋಕೆ ಪುಟಗೋಸಿ ಬೇಕು: ಅನಂತ್ ಕುಮಾರ್ ಹೆಗಡೆಗೆ ಎಚ್ ಡಿಕೆ ಟಾಂಗ್
"ಮನುಷ್ಯನ ಮಾನ ಮುಚ್ಚಿಕೊಳ್ಳಲು ಪುಟಗೋಸಿ ಬೇಕು. ಅವನೆಷ್ಟೇ ಶ್ರೀಮಂತನಾದರೂ ಪುಟಗೋಸಿ ಇಲ್ಲದೆ ಹೊದರೆ ಮಾನ ಕಳೆದುಕೊಳ್ಳಬೇಕಾಗುವುದು."

