Anantapur

Hit-and-Run case: ಬೈಕಿಗೆ ಕಾರು ಢಿಕ್ಕಿ; ವಾಹನದ ಛಾವಣಿ ಮೇಲೆ ಶವ ಹೊತ್ತು 18 ಕಿ.ಮೀ ಸಾಗಿದ ಚಾಲಕ!
ಆಂಧ್ರ ಪ್ರದೇಶದಲ್ಲಿ ಭೀಕರ ಹಿಟ್ ಅಂಡ್ ರನ್ ಕೇಸ್ ದಾಖಲಾಗಿದ್ದು, ಬೈಕಿಗೆ ಢಿಕ್ಕಿ ಹೊಡೆದ ಕಾರು ಚಾಲಕ ಆತನ ಶವದ ಸಮೇತ 18 ಕಿ.ಮೀ ವರೆಗೂ ಹೋಗಿರುವ ದಾರುಣ ಘಟನೆ ವರದಿಯಾಗಿದೆ.

ಅನಂತಪುರ: ಪ್ರವಾಹದ ನೀರಿನಲ್ಲಿ ಪಲ್ಟಿಯಾದ ಲಾರಿ, ಮುಂದೇನಾಯ್ತು ಈ ವಿಡಿಯೋ ನೋಡಿ!
ಆಂಧ್ರಪ್ರದೇಶದ ಅನಂತಪುರ, ರಾಯದುರ್ಗ ಮತ್ತು ಬುಕ್ಕರಾಯಸಮುದ್ರಂನಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ 16 ಚಕ್ರದ ಲಾರಿಯೊಂದು ಪ್ರವಾಹದ ನೀರಿನಲ್ಲಿ ಪಲ್ಟಿಯಾಗಿದೆ.

ಆಂಧ್ರ ಪ್ರದೇಶದಲ್ಲಿ ಮಳೆ ದುರಂತ: 3 ಅಂತಸ್ತಿನ ಮನೆ ಕುಸಿದು, 4 ಮಂದಿ ಸಾವು
ಭಾರಿ ಮಳೆ ಮತ್ತು ಭೀಕರ ಪ್ರವಾಹಕ್ಕೆ ತುತ್ತಾಗಿರುವ ಆಂಧ್ರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕದಿರಿ ಪಟ್ಟಣದಲ್ಲಿ ಕಟ್ಟಡವೊಂದು ಕುಸಿದು ನಾಲ್ಕು ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಆಂಧ್ರ ಪ್ರದೇಶದಲ್ಲಿ ಮಳೆ ದುರಂತ: 3 ಅಂತಸ್ತಿನ ಮನೆ ಕುಸಿದು, 4 ಮಂದಿ ಸಾವು
ಭಾರಿ ಮಳೆ ಮತ್ತು ಭೀಕರ ಪ್ರವಾಹಕ್ಕೆ ತುತ್ತಾಗಿರುವ ಆಂಧ್ರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕದಿರಿ ಪಟ್ಟಣದಲ್ಲಿ ಕಟ್ಟಡವೊಂದು ಕುಸಿದು ನಾಲ್ಕು ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರು-ಆಟೋ ನಡುವೆ ಡಿಕ್ಕಿ, 6 ಮಂದಿ ಮಹಿಳೆಯರ ದುರ್ಮರಣ
ಆಂಧ್ರಪ್ರದೇಶದ ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ.

ದಿನಗೂಲಿ ಕೆಲಸದಾಕೆಗೆ ವಿದ್ಯುತ್ ಶಾಕ್; 1.49 ಲಕ್ಷ ರೂ ಬಿಲ್ ನೋಡಿ ಬೇಸ್ತು ಬಿದ್ದ ಮಹಿಳೆ
ದಿನಗೂಲಿ ಮಾಡುವ ಕೆಲಸದಾಕೆಗೆ ವಿದ್ಯುತ್ ಇಲಾಖೆ ಶಾಖ್ ನೀಡಿದ್ದು, ಬರೊಬ್ಬರಿ 1.49 ಲಕ್ಷ ರೂ ಬಿಲ್ ಪಾವತಿಸುವಂತೆ ಬಿಲ್ ಕಳುಹಿಸಿದೆ.

ಕೊರೋನಾ ವೈರಸ್: ಬೆಂಗಳೂರು ಆಸ್ಪತ್ರೆಯಿಂದ ಪರಾರಿಯಾಗಿದ್ದ ವ್ಯಕ್ತಿ ಅನಂತಪುರದಲ್ಲಿ ಪತ್ತೆ!
ನಗರ ಆಸ್ಪತ್ರೆಯಿಂದ ಪರಾರಿಯಾಗಿ ತೀವ್ರ ಆತಂಕ ಸೃಷ್ಟಿಸಿದ್ದ ವ್ಯಕ್ತಿಯೊಬ್ಬರು ಇದೀಗ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ.

ಫೇಸ್‍ಬುಕ್ ಸಂಕಷ್ಟ: ಒಬ್ಬನಿಗೆ ಓಕೆ ಅಂದಿದ್ದಕ್ಕೆ ಮತ್ತೆ 3 ಗಂಟುಬಿದ್ರು, ವಿವಾಹೇತರ ಸಂಬಂಧ ಗಂಡನಿಗೆ ಗೊತ್ತಾದಾಗ?
ಫೇಸ್‍ಬುಕ್‍ನಿಂದ ಹತ್ತಿರವಾದ ಸ್ನೇಹ ಸಂಬಂಧ ಕೊನೆಗೆ ವಿವಾಹೇತರ ಸಂಬಂಧಕ್ಕೆ ತಿರುಗಿದೆ. ಈ ಮಧ್ಯೆ ಆಸಾಮಿ ತಾನು ಅನುಭವಿಸಿದ್ದಲ್ಲದೆ ಜೊತೆಗಿನ ಮೂವರಿಗೂ ಗೃಹಿಣಿಯನ್ನು ಪರಿಚಯಿಸಿದ್ದು...

ಬಾಯ್ ಫ್ರೆಂಡ್ ಗೆ ವಿಡಿಯೋ ಕಾಲ್ ಮಾಡಿ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ
ಬಾಯ್ ಫ್ರೆಂಡ್ ಗೆ ವಿಡಿಯೋ ಕಾಲ್ ಹಾಸ್ಟೆಲ್ ಕೊಠಡಿಯಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅನಂತಪುರದಲ್ಲಿ ನಡೆದಿದೆ....

