Ananth Kumar Hegade

RSS ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಮಾಡೋದಕ್ಕೂ ಆಗಲ್ಲ: ಸತೀಶ್ ಜಾರಕಿಹೊಳಿ
ರಾಜ್ಯ

RSS ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಮಾಡೋದಕ್ಕೂ ಆಗಲ್ಲ: ಸತೀಶ್ ಜಾರಕಿಹೊಳಿ

ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್​ಎಸ್​ಎಸ್​ ನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಅದರ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ಎಂದರು.

'ಮುಸ್ಲಿಮರು ಅಥವಾ ಕ್ರೈಸ್ತರು ನಮ್ಮನ್ನು ಸೋಲಿಸಿದ್ದಲ್ಲ, ಹಿಂದೂಗಳೇ; RSS ಮುಗಿಸುತ್ತೇವೆ ಎಂದು ಅಂದುಕೊಂಡರೆ ಅದು ಭ್ರಮೆ': ಅನಂತ ಕುಮಾರ್ ಹೆಗಡೆ
ರಾಜ್ಯ

'ಮುಸ್ಲಿಮರು ಅಥವಾ ಕ್ರೈಸ್ತರು ನಮ್ಮನ್ನು ಸೋಲಿಸಿದ್ದಲ್ಲ, ಹಿಂದೂಗಳೇ; RSS ಮುಗಿಸುತ್ತೇವೆ ಎಂದು ಅಂದುಕೊಂಡರೆ ಅದು ಭ್ರಮೆ': ಅನಂತ ಕುಮಾರ್ ಹೆಗಡೆ

ನಿನ್ನೆ ಭಟ್ಕಳದ ಸಾರ್ವಜನಿಕ ವೇದಿಕೆಯಲ್ಲಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹಿಂದೂ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ? ಮಾರ್ಚ್ 8ಕ್ಕೆ ಭಟ್ಕಳದಲ್ಲಿ 'ಹಿಂದೂ ಸಂಗಮ'
ರಾಜಕೀಯ

ಹಿಂದೂ ಫೈರ್ ಬ್ರ್ಯಾಂಡ್ ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ? ಮಾರ್ಚ್ 8ಕ್ಕೆ ಭಟ್ಕಳದಲ್ಲಿ 'ಹಿಂದೂ ಸಂಗಮ'

ಮುಂದಿನ ತಿಂಗಳು ಮಾರ್ಚ್ 8ರಂದು ಭಟ್ಕಳದಲ್ಲಿ ನಡೆಯಲಿರುವ ‘ಹಿಂದೂ ಸಂಗಮ’ ಕಾರ್ಯಕ್ರಮದಲ್ಲಿ ಅನಂತ್ ಕುಮಾರ್ ಹೆಗಡೆ ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.

ಬಿಜೆಪಿ 5ನೇ ಪಟ್ಟಿ: ಅನಂತಕುಮಾರ್ ಕೈತಪ್ಪಿದ ಟಿಕೆಟ್; ಕೆ.ಸುಧಾಕರ್, ಶೆಟ್ಟರ್, ಕಾಗೇರಿಗೆ ಲಕ್; ಚಿತ್ರದುರ್ಗ ಕಗ್ಗಂಟು!
ರಾಜಕೀಯ

ಬಿಜೆಪಿ 5ನೇ ಪಟ್ಟಿ: ಅನಂತಕುಮಾರ್ ಕೈತಪ್ಪಿದ ಟಿಕೆಟ್; ಕೆ.ಸುಧಾಕರ್, ಶೆಟ್ಟರ್, ಕಾಗೇರಿಗೆ ಲಕ್; ಚಿತ್ರದುರ್ಗ ಕಗ್ಗಂಟು!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಐದನೇ ಪಟ್ಟಿಯನ್ನು ಪ್ರಕಟಿಸಿದ್ದು ಉತ್ತರ ಕನ್ನಡ ಜಿಲ್ಲೆಯ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಮಿಸ್ ಆಗಿದ್ದು ವಿಶ್ವೇಶ್ವರ ಹೆಗಡೆ ಕಾಗೇರಿಗೆ ನೀಡಲಾಗಿದೆ.

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ
ರಾಜ್ಯ

ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ

ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

'ಸಿದ್ದರಾಮಯ್ಯನವರೇ ಸಂಸ್ಕೃತಿ, ಸಭ್ಯತೆ ಬಗ್ಗೆ ಮಾತನಾಡುವುದಾದರೆ ನನ್ನ ಎದುರು ಬಂದು ಮಾತಾಡಿ': ಅನಂತ್ ಕುಮಾರ್ ಹೆಗಡೆ
ರಾಜ್ಯ

'ಸಿದ್ದರಾಮಯ್ಯನವರೇ ಸಂಸ್ಕೃತಿ, ಸಭ್ಯತೆ ಬಗ್ಗೆ ಮಾತನಾಡುವುದಾದರೆ ನನ್ನ ಎದುರು ಬಂದು ಮಾತಾಡಿ': ಅನಂತ್ ಕುಮಾರ್ ಹೆಗಡೆ

ಯಾರಿಗೆ ಯಾವ ಭಾಷೆಯಲ್ಲಿ ಹೇಗೆ ಮಾತಾಡಬೇಕು ಹಾಗೆ ಮಾತಾಡಬೇಕು. ಸಭ್ಯತೆ ಅಂದರೆ ಏನು ಎಂಬುವುದನ್ನು ಮೊದಲು ಕಾಂಗ್ರೆಸ್ ನವರು ತಿಳಿದುಕೊಳ್ಳಲಿ ಎಂದು ಸಂಸದ ಅನಂತ ಕುಮಾರ್​ ಹೆಗಡೆ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಅನಂತಕುಮಾರ್ ಹೆಗಡೆಗೆ ಸಂಸ್ಕೃತಿ, ಸಂವಿಧಾನದ ಬಗ್ಗೆ ಗೌರವ ಎರಡೂ ಇಲ್ಲ: ಸಿಎಂ ಸಿದ್ದರಾಮಯ್ಯ
ರಾಜಕೀಯ

ಅನಂತಕುಮಾರ್ ಹೆಗಡೆಗೆ ಸಂಸ್ಕೃತಿ, ಸಂವಿಧಾನದ ಬಗ್ಗೆ ಗೌರವ ಎರಡೂ ಇಲ್ಲ: ಸಿಎಂ ಸಿದ್ದರಾಮಯ್ಯ

ಕೇಂದ್ರ ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಸಂಸ್ಕೃತಿ ಇಲ್ಲ. ರಾಜಕೀಯ ಭಾಷೆ ಮತ್ತು...