Ananth Kumar Hegde

ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ದಾಬಸ್ಪೇಟೆ ಬಳಿ ಕಾರು ಓವರ್ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಮನೆಯಲ್ಲಿ ಅಗ್ನಿ ಅವಘಡ
ಉತ್ತರ ಕನ್ನಡ ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ.

ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು? ಅನಂತ್ ಕುಮಾರ್ ಹೆಗ್ಗಡೆ ಭಾವುಕ ಪತ್ರ
ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ ಮತದಾರರಿಗೆ ಭಾವುಕ ಪತ್ರ ಬರೆದಿದ್ದಾರೆ.

ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ನಾಲಿಗೆ ಹರಿಬಿಟ್ಟ ಸಂಸದ ಅನಂತ್ ಕುಮಾರ್ ಹೆಗಡೆ!
ಸಂವಿಧಾನ ಬದಲಾವಣೆ ಮಾಡಬೇಕು ಎಂದು ಹೇಳಿಕೆ ನೀಡಿ ಮುಜುಗರಕ್ಕೊಳಗಾಗಿದ್ದ ಸಂಸದ ಅನಂತಕುಮಾರ್ ಹೆಗಡೆ ಅವರು, ಇದೀಗ ಮಾಧ್ಯಮಗಳನ್ನು ನಾಯಿಗೆ ಹೋಲಿಸಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ.

ಸಂವಿಧಾನಕ್ಕೆ ಬದ್ಧ ಎಂದು ಪ್ರಮಾಣ ಸ್ವೀಕರಿಸಿ, ಅದೇ ಸಂವಿಧಾನದ ವಿರುದ್ಧ ಮಾತನಾಡುವ Ananth Kumar Hegde ಉಚ್ಛಾಟಿಸಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು!
ಸಂವಿಧಾನ ತಿದ್ದುಪಡಿ ಕುರಿತು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆ (Ananth Kumar Hegde) ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ (Siddaramaiah), ಬಿಜೆಪಿ ಈ ಕೂಡಲೇ ಆತನನ್ನು ಪಕ್ಷದಿಂದ ಕಿತ್ತೊಗೆಯಬೇಕು ಎಂದು ಹೇಳಿದ್ದಾರೆ.

'400 ಸ್ಥಾನ ಗೆದ್ರೆ ಸಂವಿಧಾನ ತಿದ್ದುಪಡಿ': ಸಂಸದ Ananth Kumar Hegde ಹೇಳಿಕೆ ವೈಯಕ್ತಿಕ ಅಭಿಪ್ರಾಯ, ಪಕ್ಷದ ನಿಲುವಲ್ಲ: BJP ಸ್ಪಷ್ಟನೆ
ಲೋಕಸಭಾ ಚುನಾವಣೆಯಲ್ಲಿ (Loksabha Election 2024) 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂಬ ಉತ್ತರಕನ್ನಡ ಸಂಸದ ಅನಂತ್ಕುಮಾರ್ ಹೆಗಡೆ (Anantkumar Hegde) ಹೇಳಿಕೆ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಿದೆ.

ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೆ ಬರಬೇಕು: ಸಂಸದ ಅನಂತ ಕುಮಾರ್ ಹೆಗಡೆ
ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತ ಕುಮಾರ್ ಹೆಗಡೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು: ಸಚಿವ ಎಂ.ಬಿ. ಪಾಟೀಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟರ್ (ಮಾನಸಿಕ) ಆಸ್ಪತ್ರೆಗೆ ಸೇರಿಸಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು.

ವಿವೇಕ ಇರುವವರು ಈ ರೀತಿ ಮಾತಾಡೋಲ್ಲ, ಹೆಗಡೆ ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಲಿ: ಡಿಕೆ ಶಿವಕುಮಾರ್
ಸಿಎಂ ಸಿದ್ದರಾಮಯ್ಯ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

