Ananth Kumar Hegde

ಹೆಗಡೆಯವರ ಹೇಳಿಕೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಸಿಎಂ ಸಿದ್ದರಾಮಯ್ಯ
ರಾಜಕೀಯ

ಹೆಗಡೆಯವರ ಹೇಳಿಕೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಸಿಎಂ ಸಿದ್ದರಾಮಯ್ಯ

ರಾಜಕೀಯ ಉದ್ದೇಶದಿಂದ ಉತ್ತರ ಕನ್ನಡ ಸಂಸದರಾದ ಅನಂತ ಕುಮಾರ್​ ಹೆಗಡೆಯವರು ಬಳಸಿದ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಭಟ್ಕಳದ ಮಸೀದಿಯನ್ನು ನಿರ್ನಾಮ ಮಾಡುತ್ತೇವೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು!
ರಾಜ್ಯ

ಭಟ್ಕಳದ ಮಸೀದಿಯನ್ನು ನಿರ್ನಾಮ ಮಾಡುತ್ತೇವೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು!

ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.

ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶ; ಸಿದ್ದರಾಮಯ್ಯಗೆ ಏಕವಚನದಲ್ಲಿ ಅನಂತಕುಮಾರ್ ಹೆಗಡೆ ನಿಂದನೆ
ರಾಜ್ಯ

ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶ; ಸಿದ್ದರಾಮಯ್ಯಗೆ ಏಕವಚನದಲ್ಲಿ ಅನಂತಕುಮಾರ್ ಹೆಗಡೆ ನಿಂದನೆ

ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶವಾಗಲಿದೆ ಎಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಸ್ತೆಗಳಿಗೆ ಮುಸ್ಲಿಂ ನಾಯಕರ ಹೆಸರಿಡುವುದಕ್ಕೆ ಅನಂತಕುಮಾರ್ ಹೆಗಡೆ ವಿರೋಧ
ರಾಜ್ಯ

ರಸ್ತೆಗಳಿಗೆ ಮುಸ್ಲಿಂ ನಾಯಕರ ಹೆಸರಿಡುವುದಕ್ಕೆ ಅನಂತಕುಮಾರ್ ಹೆಗಡೆ ವಿರೋಧ

ಪಾದರಾಯನಪುರದ ಅಡ್ಡ ರಸ್ತೆಗಳಿಗೆ ಮುಸ್ಲಿಮರ ಹೆಸರುಗಳನ್ನಿಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ -ಬಿಬಿಎಂಪಿ ತೀರ್ಮಾನಕ್ಕೆ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತಕುಮಾರ ಹೆಗಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೇಲ್ಮನೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಪ್ರತಿಧ್ವನಿ: ಗದ್ದಲದ ವಾತಾವರಣ
ರಾಜಕೀಯ

ಮೇಲ್ಮನೆಯಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ಪ್ರತಿಧ್ವನಿ: ಗದ್ದಲದ ವಾತಾವರಣ

ಸಂವಿಧಾನದ ಮೇಲಿನ ಚರ್ಚೆಯ ವೇಳೆ ಕಾಂಗ್ರೆಸ್ ಮುಖ್ಯ ಸಚೇತಕ ನಾರಾಯಣಸ್ವಾಮಿ ಮಾತನಾಡುತ್ತಿದ್ದಾಗ, ಸಂವಿಧಾನವೇ ದೇಶದ ಮೊದಲ ಏಕೈಕ ಗ್ರಂಥ ಎಂದು ಹೇಳಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಅನಂತ ಕುಮಾರ್ ಹೆಗಡೆ ಹೇಳಿಕೆ: ಲೋಕಸಭೆಯಲ್ಲಿ ಗದ್ದಲ, ಕಲಾಪದಿಂದ ಹೊರನಡೆದ ಕಾಂಗ್ರೆಸ್ ಸದಸ್ಯರು
ದೇಶ

ಅನಂತ ಕುಮಾರ್ ಹೆಗಡೆ ಹೇಳಿಕೆ: ಲೋಕಸಭೆಯಲ್ಲಿ ಗದ್ದಲ, ಕಲಾಪದಿಂದ ಹೊರನಡೆದ ಕಾಂಗ್ರೆಸ್ ಸದಸ್ಯರು

ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಮಹಾತ್ಮಾ ಗಾಂಧಿ ಕುರಿತು ನೀಡಿರುವ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿ ವಿರೋಧ ಪಕ್ಷಗಳ ನಾಯಕರು ಮಂಗಳವಾರ ಲೋಕಸಭೆಯಲ್ಲಿ ತೀವ್ರ ಗದ್ದಲ, ಕೋಲಾಹಲ ನಡೆಸಿದ್ದರಿಂದ ಕಲಾಪವನ್ನು ಮುಂದೂಡಲಾಗಿದೆ.

ಗಾಂಧೀಜಿ ಕುರಿತ ಹೇಳಿಕೆಗೆ ಮೋದಿ ಅಸಮಾಧಾನ: ಬಿಜೆಪಿ ಸಂಸದೀಯ ಸಭೆಯಿಂದ ಹೆಗಡೆಗೆ ನಿರ್ಬಂಧ ಸಾಧ್ಯತೆ
ದೇಶ

ಗಾಂಧೀಜಿ ಕುರಿತ ಹೇಳಿಕೆಗೆ ಮೋದಿ ಅಸಮಾಧಾನ: ಬಿಜೆಪಿ ಸಂಸದೀಯ ಸಭೆಯಿಂದ ಹೆಗಡೆಗೆ ನಿರ್ಬಂಧ ಸಾಧ್ಯತೆ

ಮಹಾತ್ಮ ಗಾಂಧೀಜಿಯವರ ಕುರಿತು ನಿಂದನಾತ್ಮಕ ಹೇಳಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಅಸಮಾಧಾನಗೊಂಡಿದ್ದು, ಇದರ ಪರಿಣಾಮ ಮಂಗಳವಾನ ನಡೆಯಲಿರುವ ಬಿಜೆಪಿ ಸಂಸದೀಯ ಸಭೆಗೆ ಸಂಸದ ಅನಂತ್ ಕುಮಾರ್ ಹೆಗಡೆಗೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 

ಬಿಜೆಪಿ ಸಂಸದೀಯ ಪಕ್ಷ ಸಭೆ ಪ್ರಗತಿಯಲ್ಲಿ, ಪ್ರಧಾನಿ ಸೇರಿ ಬಿಜೆಪಿ ನಾಯಕರು ಭಾಗಿ 
ದೇಶ

ಬಿಜೆಪಿ ಸಂಸದೀಯ ಪಕ್ಷ ಸಭೆ ಪ್ರಗತಿಯಲ್ಲಿ, ಪ್ರಧಾನಿ ಸೇರಿ ಬಿಜೆಪಿ ನಾಯಕರು ಭಾಗಿ 

ಭಾರತೀಯ ಜನತಾ ಪಾರ್ಟಿಯ ಸಂಸದೀಯ ಪಕ್ಷದ ಸಭೆ ಸಂಸತ್ತು ಭವನದಲ್ಲಿ ಮುಂದುವರಿದಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ನಿತಿನ್ ಗಡ್ಕರಿ, ರವಿಶಂಕರ ಪ್ರಸಾದ್, ಪ್ರಕಾಶ್ ಜಾವದೇಕರ್, ರಮೇಶ್ ಪೊಕ್ರಿಯಾ, ನಿರ್ಮಲಾ ಸೀತಾರಾಮನ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದಾರೆ.

ನಾನು ಮನಸ್ಸು ಮಾಡಿದರೆ ಇಡೀ ಜಗತ್ತು ಹಿಂದುತ್ವ ಆಗುತ್ತೆ: ಅನಂತ್ ಕುಮಾರ್ ಹೆಗಡೆ
ರಾಜಕೀಯ

ನಾನು ಮನಸ್ಸು ಮಾಡಿದರೆ ಇಡೀ ಜಗತ್ತು ಹಿಂದುತ್ವ ಆಗುತ್ತೆ: ಅನಂತ್ ಕುಮಾರ್ ಹೆಗಡೆ

ನಾನು ಮನಸ್ಸು ಮಾಡಿದರೆ ಇಡೀ ಜಗತ್ತು ಹಿಂದುತ್ವದತ್ತ ಹೊರಳುತ್ತದೆ ಎಂದು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಗುಡುಗಿದ್ದಾರೆ.