Ananth Nag

'ಪ್ರಶಸ್ತಿಯನ್ನು ಕನ್ನಡಿಗರಿಗೆ ಮತ್ತು ಕರ್ನಾಟಕಕ್ಕೆ ಅರ್ಪಿಸುತ್ತೇನೆ': ಹಿರಿಯ ನಟ ಅನಂತ್ ನಾಗ್
ಸಿನಿಮಾ ಸುದ್ದಿ

'ಪ್ರಶಸ್ತಿಯನ್ನು ಕನ್ನಡಿಗರಿಗೆ ಮತ್ತು ಕರ್ನಾಟಕಕ್ಕೆ ಅರ್ಪಿಸುತ್ತೇನೆ': ಹಿರಿಯ ನಟ ಅನಂತ್ ನಾಗ್

ನನಗೆ ಈ ಸಂದರ್ಭದಲ್ಲಿ ಬಹಳ ಸಂತೋಷವಾಗಿದೆ. ಮೊದಲನೆಯದಾಗಿ ಕರ್ನಾಟಕವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಲಾಗಿದೆ. ಕರ್ನಾಟಕದ ಚಿತ್ರರಂಗಕ್ಕೆ ನಾನು ನೀಡಿರುವ ಕೊಡುಗೆಯನ್ನೂ ಗುರುತಿಸಲಾಗಿದೆ. ನನಗೆ ಕೃತಜ್ಞತೆಯ ಭಾವವಿದೆ. ಪ್ರಧಾನಮಂತ್ರಿ ಮೋದಿಯವರೇ ಪ್ರಶಸ್ತಿ ಘೋಷಿಸಿದ್ದು ಇನ್ನಷ್ಟು ಖುಷಿಯ ವಿಚಾರ ಎಂದರು.

ಫಿಲಂ ಚೇಂಬರ್ ನವರ ಮೇಲೆ ನನಗೆ ಕೋಪ ಇದೆ; ಅನಂತ್ ನಾಗ್ ಕನ್ನಡ ಚಿತ್ರರಂಗದ ಆಸ್ತಿ: ಡಿ.ಕೆ ಶಿವಕುಮಾರ್
ರಾಜ್ಯ

ಫಿಲಂ ಚೇಂಬರ್ ನವರ ಮೇಲೆ ನನಗೆ ಕೋಪ ಇದೆ; ಅನಂತ್ ನಾಗ್ ಕನ್ನಡ ಚಿತ್ರರಂಗದ ಆಸ್ತಿ: ಡಿ.ಕೆ ಶಿವಕುಮಾರ್

ಸಿನಿಮಾ ರಂಗ ಬೆಳೆಯುತ್ತಿದೆ. ನಟರು, ನಿರ್ಮಾಪಕರು 50 ಜನ ಇದ್ದರೂ ಆ ಸಿನಿಮಾದಲ್ಲಿ ಸಾವಿರಾರು ಮಂದಿ ಕೆಲಸ ಮಾಡುತ್ತಿರುತ್ತಾರೆ.

ಬ್ರಿಟಿಷರ ಕಾಲದಿಂದಲೂ ರಾಜ್ಯಕ್ಕೆ ಅನ್ಯಾಯ, ಅವರಿಂದಲೇ ತಮಿಳುನಾಡಿಗೆ ಹೆಚ್ಚು ನೀರು ಸಿಗುವ ಅವ್ಯವಸ್ಥೆ: ಅನಂತ್ ನಾಗ್
ಸಿನಿಮಾ ಸುದ್ದಿ

ಬ್ರಿಟಿಷರ ಕಾಲದಿಂದಲೂ ರಾಜ್ಯಕ್ಕೆ ಅನ್ಯಾಯ, ಅವರಿಂದಲೇ ತಮಿಳುನಾಡಿಗೆ ಹೆಚ್ಚು ನೀರು ಸಿಗುವ ಅವ್ಯವಸ್ಥೆ: ಅನಂತ್ ನಾಗ್

ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ.

ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ಹೆಚ್ಚು ಅಭಿವೃದ್ಧಿ, ಬಿಪಿಎಲ್ ಎನ್ನುವ ಪದ ಬೇಗನೆ ನಿರ್ಮೂಲನೆ ಆಗಲಿ: ಅನಂತ್ ನಾಗ್
ಸಿನಿಮಾ ಸುದ್ದಿ

ಮೋದಿ ಪ್ರಧಾನಿಯಾದ ಮೇಲೆ ದೇಶದಲ್ಲಿ ಹೆಚ್ಚು ಅಭಿವೃದ್ಧಿ, ಬಿಪಿಎಲ್ ಎನ್ನುವ ಪದ ಬೇಗನೆ ನಿರ್ಮೂಲನೆ ಆಗಲಿ: ಅನಂತ್ ನಾಗ್

ಕನ್ನಡ ಚಿತ್ರರಂಗದ, ಸಮಾಜಮುಖಿ ಚಿಂತನೆ ಹೊಂದಿರುವ ನಟ ಎಂದು ಗುರುತಿಸಿಕೊಂಡಿರುವ ಹಿರಿಯ ನಟ ಅನಂತ್ ನಾಗ್ ಇಂದು ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ್ದಾರೆ.

ಬಿಜೆಪಿ ಪಕ್ಷ ಸೇರಲಿಲ್ಲ ಅನಂತ್ ನಾಗ್: ಕೊನೆಯ ಕ್ಷಣದಲ್ಲಿ ನಿರ್ಧಾರ ಬದಲಿಸಿದ್ರಾ ಹಿರಿಯ ನಟ?
ರಾಜಕೀಯ

ಬಿಜೆಪಿ ಪಕ್ಷ ಸೇರಲಿಲ್ಲ ಅನಂತ್ ನಾಗ್: ಕೊನೆಯ ಕ್ಷಣದಲ್ಲಿ ನಿರ್ಧಾರ ಬದಲಿಸಿದ್ರಾ ಹಿರಿಯ ನಟ?

ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅನಂತ್​ ನಾಗ್ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಅನಂತ್ ನಾಗ್ ಅವರು (ಫೆ.22) ಸಂಜೆ ಬೆಂಗಳೂರಿನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿತ್ತು.

ಹಿರಿಯ ನಟ ಅನಂತ್ ನಾಗ್ ಗೆ ಬೆಂಗಳೂರು ಉತ್ತರ ವಿ.ವಿಯಿಂದ ಗೌರವ ಡಾಕ್ಟರೇಟ್ ಪದವಿ ಗೌರವ
ಸಿನಿಮಾ ಸುದ್ದಿ

ಹಿರಿಯ ನಟ ಅನಂತ್ ನಾಗ್ ಗೆ ಬೆಂಗಳೂರು ಉತ್ತರ ವಿ.ವಿಯಿಂದ ಗೌರವ ಡಾಕ್ಟರೇಟ್ ಪದವಿ ಗೌರವ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಯೋಗರಾಜ್ ಭಟ್ ನಿರ್ದೇಶನದ ಮುಂದಿನ ಸಿನಿಮಾ 'ಪುಂಡಲೀಕ' ದಲ್ಲಿ ಅನಂತ್ ನಾಗ್ ಪ್ರಮುಖ ಪಾತ್ರ
ಸಿನಿಮಾ ಸುದ್ದಿ

ಯೋಗರಾಜ್ ಭಟ್ ನಿರ್ದೇಶನದ ಮುಂದಿನ ಸಿನಿಮಾ 'ಪುಂಡಲೀಕ' ದಲ್ಲಿ ಅನಂತ್ ನಾಗ್ ಪ್ರಮುಖ ಪಾತ್ರ

ಗಾಳಿಪಟ-2 ಸಿನಿಮಾ ನಂತರ ನಿರ್ದೇಶಕ ಯೋಗರಾಜ್ ಭಟ್ ಕೆಲವೊಂದು ಆಸಕ್ತಿದಾಯಕ ಚಿತ್ರಗಳನ್ನು ಕೈಗತ್ತಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಟ ಅನಂತ್ ನಾಗ್ ಜೊತೆ ತಮ್ಮ ಮುಂದಿನ ಸಿನಿಮಾ ಮಾಡುತ್ತಿದ್ದಾರೆ.

ಪ್ರಕಾಶ್ ರಾಜ್ ಎಂಟ್ರಿಗೆ ನಡುಗಿದ ಕೆಜಿಎಫ್ ಚಾಪ್ಟರ್ 2, ಕೆರಳಿದ ಕನ್ನಡಿಗರು!
ಸಿನಿಮಾ

ಪ್ರಕಾಶ್ ರಾಜ್ ಎಂಟ್ರಿಗೆ ನಡುಗಿದ ಕೆಜಿಎಫ್ ಚಾಪ್ಟರ್ 2, ಕೆರಳಿದ ಕನ್ನಡಿಗರು!

ಕೆಜಿಎಫ್ ಚಿತ್ರ ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಟಿಸಿತ್ತು. ಇನ್ನು ಪತ್ರಕರ್ತನ ಪಾತ್ರದಲ್ಲಿ ಹಿರಿಯ ನಟ ಅನಂತ್ ನಾಗ್ ಕಾಣಿಸಿಕೊಂಡು ಛಾಪು ಮೂಡಿಸಿದ್ದರು. ಆದರೆ ಇದೀಗ ಅನಂತ್ ನಾಗ್ ಪಾತ್ರವನ್ನು ಪ್ರಕಾಶ್ ರಾಜ್ ಮಾಡುತ್ತಿದ್ದಾರೆ ಎಂದು ಸಿನಿ ಪ್ರೇಮಿಗಳು ಕೆರಳಿದ್ದರು. ಆದರೆ ನಿರ್ದೇಶಕರು ಪ್ರಕಾಶ್ ಅನಂತ್ ಗೆ ಬದಲಿಯಲ್ಲ ಎಂದು ಹೇಳಿದ್ದರು. ಆದರೆ ಇದೀಗ ಚಿತ್ರದಲ್ಲಿ ಪ್ರಕಾಶ್ ರಾಜ್ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ನಿರೀಕ್ಷೆ ಹೆಚ್ಚಿಸಿದೆ.

ಕೆಜಿಎಫ್ ಚಾಪ್ಟರ್ 2ನಲ್ಲಿ ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್ ಬದಲಾವಣೆ ಅಲ್ಲ:ನಿರ್ದೇಶಕ ಪ್ರಶಾಂತ್ ನೀಲ್
ಸಿನಿಮಾ ಸುದ್ದಿ

ಕೆಜಿಎಫ್ ಚಾಪ್ಟರ್ 2ನಲ್ಲಿ ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್ ಬದಲಾವಣೆ ಅಲ್ಲ:ನಿರ್ದೇಶಕ ಪ್ರಶಾಂತ್ ನೀಲ್

ಯಶ್ ನಾಯಕ ನಟನಾಗಿರುವ ಬಹು ನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಮತ್ತೆ ಸುದ್ದಿಯಲ್ಲಿದೆ. ಕೆಜಿಎಫ್ 1ರಲ್ಲಿ ಹಿರಿಯ ನಟ ಅನಂತ್ ನಾಗ್ ಮಾಡಿರುವ ಪಾತ್ರಕ್ಕೆ ಕೆಜಿಎಫ್ 2ನಲ್ಲಿ ಅವರ ಬದಲಾಗಿ ಪ್ರಕಾಶ್ ರಾಜ್ ಬಂದಿದ್ದಾರೆ ಎಂದು ಸುದ್ದಿಯಾಗಿತ್ತು.