ananthnag

ಹಿರಿಯ ನಟ ಅನಂತ್ ನಾಗ್ ಇಂದು ಸಂಜೆ ಬಿಜೆಪಿಗೆ ಸೇರ್ಪಡೆ
ರಾಜಕೀಯ

ಹಿರಿಯ ನಟ ಅನಂತ್ ನಾಗ್ ಇಂದು ಸಂಜೆ ಬಿಜೆಪಿಗೆ ಸೇರ್ಪಡೆ

ಜೆ.ಎಚ್. ಪಟೇಲ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ, ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ನಟ ಅನಂತ್ ನಾಗ್ ಇಂದು ಬುಧವಾರ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ದೇಶ

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ್ಯೆ
ದೇಶ

ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ್ಯೆ

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದ ಮುಮನ್ ಹಾಲ್ ಎಂಬಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಅಪರಿಚಿತ ಉಗ್ರ ಮೃತಪಟ್ಟಿದ್ದಾನೆ.

ರವಿಚಂದ್ರನ್ ನಟನೆಯ 'ದೃಶ್ಯ-2' ಸಿನಿಮಾ ಶೂಟಿಂಗ್ ಆರಂಭ: ಹಿರಿಯ ನಟ ಅನಂತ್ ನಾಗ್ ಭಾಗಿ
ಸಿನಿಮಾ ಸುದ್ದಿ

ರವಿಚಂದ್ರನ್ ನಟನೆಯ 'ದೃಶ್ಯ-2' ಸಿನಿಮಾ ಶೂಟಿಂಗ್ ಆರಂಭ: ಹಿರಿಯ ನಟ ಅನಂತ್ ನಾಗ್ ಭಾಗಿ

2014 ರಲ್ಲಿ ತೆರೆಕಂಡು ಅಪಾರ ಮೆಚ್ಚುಗೆ ಪಡೆದುಕೊಂಡಿದ್ದ ಚಿತ್ರ “ದೃಶ್ಯ”. ಈಗ ಇದೇ ಚಿತ್ರದ ಮುಂದುವರೆದ ಭಾಗ ” ದೃಶ್ಯ ೨” ಎಂಬ ಹೆಸರಿನಿಂದ ನಿರ್ಮಾಣ ವಾಗುತ್ತಿದೆ.

ಕೆಜಿಎಫ್-2 ಸಿನಿಮಾ ಪಾತ್ರಗಳಲ್ಲಿ ಬದಲಾವಣೆ: ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್
ಸಿನಿಮಾ ಸುದ್ದಿ

ಕೆಜಿಎಫ್-2 ಸಿನಿಮಾ ಪಾತ್ರಗಳಲ್ಲಿ ಬದಲಾವಣೆ: ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್

ಕೆಜಿಎಫ್​ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್​ನ ಫೋಟೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.