ರಾಜಕೀಯಏಕವಚನ ಬಳಕೆ: ಮೊದಲು ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ಹಾಕಲಿ- ಡಾ. ಅಶ್ವತ್ಥ ನಾರಾಯಣ
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭದ ಅಂಗವಾಗಿ ದೇಶಾದ್ಯಂತ ಎಲ್ಲಾ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಹಿನ್ನೆಲೆಯಲ್ಲಿ ಮಲ್ಲೇಶ್ವರದ 12ನೇ ಅಡ್ಡರಸ್ತೆಯಲ್ಲಿರುವ ಕೋದಂಡರಾಮ ದೇವಸ್ಥಾನದಲ್ಲಿ ಭಾನುವಾರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥ ನಾರಾಯ