ರಾಜ್ಯಮಹಾಲಕ್ಷ್ಮೀ ಜಾತ್ರಾ ಮಹೋತ್ಸವ: ಖಾನಾಪುರದಲ್ಲಿ ರೈಲುಗಳ ನಿಲುಗಡೆ- ಅನಂತ್ ಕುಮಾರ್ ಹೆಗಡೆ
ಖಾನಾಪುರದಲ್ಲಿ ಫೆ.15ರಿಂದ ನಡೆಯಲಿರುವ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಯುಕ್ತ ಈ ಮಾರ್ಗದಿಂದ ಹಾದು ಹೋಗುವ ತಡೆ ರಹಿತ ರೈಲುಗಳ ನಿಲುಗಡೆ ಮಾಡಲಾಗುತ್ತಿದ್ದು, ಭಕ್ತರು ಇದರ ಸದುಪಯೋಗ ಪಡೆಯಬೇಕೆಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮನವಿ ಮಾಡಿದ್ದಾರೆ.