Anantnag district

Red Fort blast: ಅನಂತನಾಗ್ ಜಿಲ್ಲೆ ಅರಣ್ಯ ಪ್ರದೇಶದಲ್ಲಿ NIA ಶೋಧ
ದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆ.

ದಕ್ಷಿಣ ಕಾಶ್ಮೀರದ ಟೆಥಾನ್ ಕುಗ್ರಾಮಕ್ಕೆ 75 ವರ್ಷಗಳ ನಂತರ ವಿದ್ಯುತ್ ಪೂರೈಕೆ, ನಿವಾಸಿಗಳ ಸಂತಸ!
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಮತ್ತು ಗುಡ್ಡಗಾಡು ಟೆಥಾನ್ ಹಳ್ಳಿಯ ನಿವಾಸಿಗಳಿಗೆ ಇದು ಸಂತೋಷದ ಕ್ಷಣವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಮೊದಲ ಬಾರಿಗೆ ಗ್ರಾಮಕ್ಕೆ ವಿದ್ಯುತ್ ತಲುಪಿದೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್:ಇಬ್ಬರು ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸ್ರಿಗುಫ್ವಾರಾ ಪ್ರದೇಶದಲ್ಲಿ ಸೋಮವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಉಗ್ರರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರು ಹತ
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾನುವಾರ ಬೆಳಿಗ್ಗೆ ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ, ಶಸ್ತ್ರಾಸ್ತ್ರಗಳ ವಶ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಸಂಗಮ್ ಎಂಬಲ್ಲಿ ಶನಿವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆಯ ಇಬ್ಬರು ಮೃತಪಟ್ಟಿದ್ದಾರೆ.

ಜಮ್ಮು-ಕಾಶ್ಮೀರ; ಕರ್ತವ್ಯನಿರತ ಪೊಲೀಸ್ ಮೇಲೆ ಉಗ್ರರಿಂದ ಗುಂಡಿನ ದಾಳಿ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಪೊಂದು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಶನಿವಾರ ನಡೆದಿದೆ...

ಪಿಡಿಪಿ ಕಾರ್ಯಕರ್ತನನ್ನು ಹತ್ಯೆ ಮಾಡಿದ ಉಗ್ರರು
ಜಮ್ಮು-ಕಾಶ್ಮೀರದ ಆಡಳಿತ ಪಕ್ಷ ಪಿಡಿಪಿಯ ಕಾರ್ಯಕರ್ತನೊಬ್ಬನನ್ನು ಕಾಶ್ಮೀರದ ಉಗ್ರವಾದಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಅನಂತ್'ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಲಾಗಿದ್ದು, ಅಡಗಿ ಕುಳಿತು ದಾಳಿ ನಡೆಸುತ್ತಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿರುವುದಾಗಿ...

ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ: ಶಾಲೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ಶಾಲೆಗಳಿಗೆ ಬೆಂಕಿ ಹಚ್ಚುವ ಮೂಲಕ ದುಷ್ಕರ್ಮಿಗಳು ಅಟ್ಟಹಾಸ ಮರೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ...

