Anantnag encounter

ಜಮ್ಮು-ಕಾಶ್ಮೀರ: ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ

ಉಗ್ರರೊಂದಿಗಿನ ಕಾಳಗದಲ್ಲಿ ಝೂಮ್ ಹುತಾತ್ಮ: ಸಕಲ ಗೌರವದೊಂದಿಗೆ ಸೇನಾ ಶ್ವಾನಕ್ಕೆ ಅಂತಿಮ ನಮನ
ಈ ವಾರದ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಉಗ್ರರೊಂದಿಗಿನ ಎನ್ಕೌಂಟರ್ನಲ್ಲಿ ಗುಂಡೇಟಿನಿಂದ ಗಾಯಗೊಂಡು ಗುರುವಾರ ಸಾವನ್ನಪ್ಪಿದ ತನ್ನ ಭಾರತೀಯ ಸೇನಾಪಡೆಯ ಶ್ವಾನದಳದ ಯೋಧ 'ಜೂಮ್'ಗೆ ಶುಕ್ರವಾರ ಸೇನೆಯು ಗೌರವಾನ್ವಿತ ಅಂತಿಮ ಗೌರವ ಸಲ್ಲಿಸಿತು.

ಅನಂತ್ನಾಗ್ ನಲ್ಲಿ ಗುಂಡಿನ ಚಕಮಕಿ: ಜೆಇಎಂನ ಇಬ್ಬರು ಉಗ್ರರು ಹತ
ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸೋಮವಾರ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಸಂಘಟನೆ ಉಗ್ರ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.

ಅನಂತ್ ನಾಗ್ ನಲ್ಲಿ ಭರ್ಜರಿ ಎನ್ಕೌಂಟರ್: ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಹತ್ಯೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರನ್ನು ಹೊಡೆದು ಹಾಕಿದೆ.

ಅನಂತ್ ನಾಗ್ ಎನ್ಕೌಂಟರ್: ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತ, ಓರ್ವ ಯೋಧ ಹುತಾತ್ಮ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಅಂತೆಯೇ ಸೇನೆಯ ಗುಂಡಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ.

ಅನಂತ್ ನಾಗ್ ಎನ್ಕೌಂಟರ್: ಪುಲ್ವಾಮ ಉಗ್ರದಾಳಿಗೆ ಕಾರು ನೀಡಿದ್ದ ಉಗ್ರ ಸಜ್ಜದ್ ಭಟ್ ಹತ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ನಡೆದ ಎನ್ಕೌಂಟರ್ ನಲ್ಲಿ ಪುಲ್ವಾಮ ಉಗ್ರ ದಾಳಿಗೆ ಕಾರ್ ನೀಡಿದ್ದ ಉಗ್ರ ಸಜ್ಜದ್ ಭಟ್ ಕೂಡ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಅನಂತನಾಗ್ ಎನ್ ಕೌಂಟರ್: ಸೇನಾ ಮೇಜರ್ ಹುತಾತ್ಮ, ಮತ್ತೊಬ್ಬ ಅಧಿಕಾರಿ, ಇಬ್ಬರು ಯೋಧರಿಗೆ ಗಾಯ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾ ಮೇಜರ್ ಒಬ್ಬರು...

ಕಾಶ್ಮೀರ: ಅನಂತ್ ನಾಗ್ ನಲ್ಲಿ ಇಬ್ಬರು ಉಗ್ರರ ಎನ್ಕೌಂಟರ್, ಒಂದೇ ತಿಂಗಳಲ್ಲಿ 8 ಉಗ್ರರ ಹತ್ಯೆ, ಇಬ್ಬರ ಬಂಧನ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಅನಂತ್ ನಾಗ್ ಜಿಲ್ಲೆಯಲ್ಲಿ ರಾಜ್ಯ ಪೊಲೀಸ್ ಮತ್ತು ಸಿಆರ್ ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸೆದೆಬಡಿದಿದ್ದಾರೆ.

ಕಾಶ್ಮೀರದಲ್ಲಿ ಬಾಲ ಬಿಚ್ಚಿದ ಇಬ್ಬರು ಉಗ್ರರ ಮಟ್ಟ ಹಾಕಿದ ಸೇನೆ, ತೀವ್ರ ಶೋಧ ಕಾರ್ಯಾಚರಣೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

