AnantNag

ಅನಂತ್ ನಾಗ್ ಎನ್ ಕೌಂಟರ್: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಓರ್ವ ನಾಗರಿಕ ಸಾವು
ಅನಂತನಾಗ್‌ನ ಪ್ರಸಿದ್ಧ ಪ್ರವಾಸಿ ತಾಣ ಕೊಕೆರ್‌ನಾಗ್‌ನ ಅಹ್ಲಾನ್ ಗಾಂಡೋಲ್ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದರು.

ಕಾಶ್ಮೀರ: ಅನಂತನಾಗ್ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮ, ಮೂವರಿಗೆ ಗಾಯ
ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ, ಉಗ್ರರ ನಡುವೆ ಎನ್ ಕೌಂಟರ್
ಕಥುವಾ ಜಿಲ್ಲೆಯ ಮಲ್ಹಾರ್, ಬಾನಿ ಮತ್ತು ಸಿಯೋಜಧರ್‌ನ ಧೋಕ್ಸ್‌ನಲ್ಲಿ ಕೊನೆಯದಾಗಿ ಕಾಣಿಸಿಕೊಂಡ ನಾಲ್ವರು ಉಗ್ರರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದ ಪೊಲೀಸರು, ಅವರ ಬಗ್ಗೆ ಮಾಹಿತಿ ನೀಡಿದ್ದವರಿಗೆ ರೂ.5 ಲಕ್ಷ ಬಹುಮಾನವನ್ನು ಘೋಷಿಸಿದ್ದರು.

Jammu and Kashmir: ಉಗ್ರ ದಾಳಿಯ 34 ವರ್ಷಗಳ ಬಳಿಕ ಪುರಾತನ ಕಾಲದ Uma Bhagwati ದೇವಸ್ಥಾನ ಮತ್ತೆ ಓಪನ್
1990ರಲ್ಲಿ ಉಗ್ರಗಾಮಿಗಳ ದಾಳಿಗೆ ತುತ್ತಾಗಿ ಹಾಳಾಗಿದ್ದ ಪುರಾತನ ಕಾಲದ Uma Bhagwati ದೇವಸ್ಥಾನ ಬರೊಬ್ಬರಿ 34 ವರ್ಷಗಳ ಬಳಿಕ ಭಕ್ತರ ಸೇವೆಗೆ ಮತ್ತೆ ತೆರೆದುಕೊಂಡಿದೆ.

ಜಮ್ಮು-ಕಾಶ್ಮೀರ: 30 ವರ್ಷಗಳ ಬಳಿಕ ಬಾಗಿಲು ತೆರೆದ ಉಮಾ ಭಗವತಿ ದೇಗುಲ!
ರಾಜಸ್ಥಾನದಿಂದ ತರಲಾದ ಉಮಾ ದೇವಿಯ ವಿಗ್ರಹವನ್ನು ಧಾರ್ಮಿಕ ಸ್ತೋತ್ರ ಪಠಣಗಳ ನಡುವೆ ಗರ್ಭಗುಡಿಯಲ್ಲಿ ಇರಿಸಲಾಯಿತು. ಸ್ಥಳೀಯರು, ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಮರು, ದೇವಾಲಯದ ಜೀರ್ಣೋದ್ಧಾರದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಸ್ಫೋಟ; ಎಂಟು ಕಾರ್ಮಿಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೊಲೀಸರು ಸ್ಫೋಟದ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ.

ಜಮ್ಮು-ಕಾಶ್ಮೀರ: ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಇಬ್ಬರು ಕಾರ್ಮಿಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಎಲ್‌ಇಟಿ ಸಂಘಟನೆ ಹೈಬ್ರಿಡ್ ಉಗ್ರ ಹತ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಈ ವೇಳೆ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಸಂಘಟನೆಯ ಓರ್ವ ಹೈಬ್ರಿಡ್ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಭೀಕರ ರಸ್ತೆ ಅಪಘಾತ: 6 ಯೋಧರು ಹುತಾತ್ಮ, ಹಲವರಿಗೆ ಗಾಯ
ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಚಂದನ್ ವಾರಿ ಪಹಲ್ಗಾಮ್ ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಐಟಿಬಿಪಿ ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶ್ರೀನಗರದ ಸೇನಾಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

