Ananya Bhat

ತಿರುಪತಿಯಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಟ್ಟ ಗಾಯಕಿ ಅನನ್ಯ ಭಟ್!
ಖ್ಯಾತ ಜ್ಯೋತಿಷ್ಯ ಶಾಸ್ತ್ರದ ಲೇಖಕ ಮತ್ತು ಪಂಡಿತರಾದ ಪಂಡಿತ್ ಡಾ. ಅರುಣ್ ಗುರೂಜಿ ಅವರ ನೇತೃತ್ವದಲ್ಲಿ ನಡೆದ ಈ ಮದುವೆ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.

Dharmasthala: ವಾಸಂತಿ ಸಾವು ಪ್ರಕರಣದಲ್ಲಿ ಸುಜಾತ ಭಟ್ ಕೈವಾಡ? ಸಹೋದರ ವಿಜಯ್ ಸ್ಫೋಟಕ ಆರೋಪ!
'ಮಗಳು ಅನನ್ಯ ಭಟ್ ನಾಪತ್ತೆ ಆಗಿದ್ದಾಳೆ ಎಂದು ಹೇಳುತ್ತಿದ್ದ ಸುಜಾತ ಭಟ್ ದಿನವೊಂದು ಹೇಳಿಕೆ ನೀಡಿ ಇಡೀ ರಾಜ್ಯಕ್ಕೆ ಮಂಕುಬೂದಿ ಎರಚುತ್ತಿದ್ದಾಳೆ. ನನ್ನ ತಂಗಿ ವಾಸಂತಿ ಸಾವಿನಲ್ಲಿ ಸುಜಾತ ಭಟ್ ಕೈವಾಡ ಇದೆ...'

ಸುಜಾತಾ ಭಟ್ ಮತ್ತೆ ಯು-ಟರ್ನ್: ಅನನ್ಯಾ ಭಟ್ ಅನ್ನೋ ಮಗಳೇ ನನಗಿಲ್ಲ; ರೌಡಿಸಂ ಮಾಡಿ, ಬೆದರಿಕೆ ಹಾಕಿ ಯೂಟ್ಯೂಬ್ನಲ್ಲಿ ಹೇಳಿಕೆ ಕೊಡಿಸಿದರು!
ಅನನ್ಯಾ ಭಟ್ ಕಥೆ ಸುಳ್ಳು, ಅನನ್ಯಾ ಅನ್ನೋ ಮಗಳೇ ನನಗೆ ಇರಲಿಲ್ಲ. ನಾನು ಹೇಳಿದ್ದು ಸುಳ್ಳು. ಗಿರೀಶ್ ಮಟ್ಟಣ್ಣನವರ್, ಜಯಂತ್ ಹೇಳಿಕೊಟ್ಟಂತೆ ನಾನು ಹೇಳಿದ್ದೆ ಹೊಸ ಬಾಂಬ್ ಸಿಡಿಸಿದ್ದಾರೆ.

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ: ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ
ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ.

Dharmasthala: 2003ರಲ್ಲಿ ನನ್ನ ಪುತ್ರಿ ನಿಗೂಢ ನಾಪತ್ತೆ; ಕಳೇಬರ ಸಿಕ್ಕರೆ ಬ್ರಾಹ್ಮಣಳಾಗಿ ಘನತೆಯಿಂದ ಅಂತ್ಯಕ್ರಿಯೆ ಮಾಡ್ತೀನಿ, 60 ವರ್ಷದ ತಾಯಿ ಮನವಿ!
ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.

