Ananya Bhat Case

ಧರ್ಮಸ್ಥಳ: ಸದ್ಯಕ್ಕಿಲ್ಲ ಸುಜಾತಾ ಭಟ್ ಬಂಧನ, ದೂರು ಹಿಂಪಡೆದರೂ ಪ್ರಕರಣ ಕೈಬಿಡಲು ಸಾಧ್ಯವಿಲ್ಲ!
2003ರಲ್ಲಿ ತಮ್ಮ ಮಗಳು ಅನನ್ಯಾ ಧರ್ಮಸ್ಥಳ ದೇವಸ್ಥಾನದ ಆವರಣದಿಂದ ನಾಪತ್ತೆಯಾಗಿದ್ದಳು ಎಂದು ಈ ಹಿಂದೆ ಸುಜಾತಾ ಭಟ್ ಆರೋಪಿಸಿದ್ದರು. ವಿಚಾರಣೆಯ ಸಮಯದಲ್ಲಿ ದೂರನ್ನು ಹಿಂಪಡೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

News Headlines 23-08-25 | ಕಳಚಿದ 'ಮುಸುಕುದಾರಿ' ಮುಖವಾಡ: ದೂರುದಾರ ಚಿನ್ನಯ್ಯ ಬಂಧನ; ಅನನ್ಯ ಭಟ್ ಅನ್ನೋ ಮಗಳೇ ಇಲ್ಲ: ಸುಜಾತ ಭಟ್; Congress ಶಾಸಕ ವೀರೇಂದ್ರ ಪಪ್ಪಿ ಬಂಧನ!

ಅನನ್ಯಾ ಭಟ್ ನಾಪತ್ತೆ ಕೇಸ್‌ಗೆ ಟ್ವಿಸ್ಟ್: ಯಾರದ್ದೋ ಫೋಟೋ ಕೊಟ್ಟು ಸಿಕ್ಕಿಹಾಕಿಕೊಂಡ ಸುಜಾತ ಭಟ್; ಆ ಮಹಿಳೆ ಯಾರು?
ಧರ್ಮಸ್ಥಳ ಬುರುಡೆ ಪ್ರಕರಣ ದೇಶಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸುಜಾತ ಭಟ್ ನನ್ನ ಮಗಳು ಅಂತ ಕೊಟ್ಟಿದ್ದ ಫೋಟೋ ಬಗ್ಗೆ ಗುಮಾನಿಗಳು ಎದ್ದಿದ್ದವು.

