ancestral house

'ಫೋಟೋ ಮ್ಯೂಸಿಯಂ' ಆಗಿ ಬದಲಾಗಲಿದೆ ಗಾಜನೂರಿನ ಡಾ.ರಾಜ್ ಕುಮಾರ್ ಪೂರ್ವಜರ ಮನೆ
ಕನ್ನಡದ ನಟಸಾರ್ವಭೌಮ ದಿವಂಗತ ಡಾ.ರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಇದು ಸಿಹಿಸುದ್ದಿ. ರಾಜ್ ಕುಮಾರ್ ಅವರ ಪೂರ್ವಜರ ಮನೆ ಕರ್ನಾಟಕ-ತಮಿಳು ನಾಡಿನ ಗಡಿಯಲ್ಲಿರುವ ದೊಡ್ಡ ಗಾಜನೂರಿನ ಹಳೆ ಮನೆ ಸದ್ಯದಲ್ಲಿಯೇ ಫೋಟೋ ಸಂಗ್ರಹಾಲಯವಾಗಿ ಬದಲಾಗಲಿದೆ.

ತಮಿಳುನಾಡು: ಗಜಾ ಚಂಡಮಾರುತ ಎಪೆಕ್ಟ್ , ಕರುಣಾನಿಧಿ ಪೂರ್ವಜರ ಮನೆಗೆ ಹಾನಿ
ತಮಿಳುನಾಡಿನಲ್ಲಿ ಗಜಾ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಿರುವರೂರ್ ಬಳಿಯ ತಿರುಕುವಲೈ ನಲ್ಲಿನ ಡಿಎಂಕೆ ಸ್ಥಾಪಕ ದಿವಂಗತ ಎಂ. ಕರುಣಾನಿಧಿ ಅವರ ಪೂರ್ವಜರು ವಾಸಿಸುತ್ತಿದ್ದ ಮನೆಯೊಂದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜರ ಮನೆಗೆ ಪ್ರಧಾನಿ ಮೋದಿ ಭೇಟಿ
ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮಾ.06 ರಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪೂರ್ವಜನರಿದ್ದ ಮನೆಗೆ ತೆರಳಿ ಗೌರವ ಸಲ್ಲಿಸಿದ್ದಾರೆ.

ರಾಜ್‍ಕಪೂರ್ ಪೇಶಾವರ ಮನೆ ಧ್ವಂಸ
ಪಾಕಿಸ್ತಾನದ ಖೈಬರ್ ಪಖ್ತೂನ್‍ಖ್ವಾ ಸರ್ಕಾರದಿಂದ ಸ್ಮಾರಕ ಎಂದು ಘೋಷಣೆಯಾಗಿದ್ದ ಭಾರತೀಯ ಚಿತ್ರರಂಗದ...

