Anchor Anushree

Anchor Anushree ಮದುವೆಯ ಸುಂದರ ಫೋಟೋಗಳು

Anchor Anushree Marriage: ರೋಷನ್ ಜೊತೆ ಸಪ್ತಪದಿ ತುಳಿದ ಆ್ಯಂಕರ್ ಅನುಶ್ರೀ
ಇಷ್ಟು ದಿನ ಅನುಶ್ರೀ ಹೋದಲ್ಲಿ ಬಂದಲ್ಲಿ ಅವರ ಅಭಿಮಾನಿಗಳು, ಮಾಧ್ಯಮದವರು ನಿಮ್ಮ ಮದುವೆ ಯಾವಾಗ ಎಂದು ಕೇಳುತ್ತಲೇ ಇದ್ದರು.

ಇಂದು ಹಸೆಮಣೆ ಏರಲಿರುವ ಆ್ಯಂಕರ್ ಅನುಶ್ರೀ: ಹಳದಿ ಶಾಸ್ತ್ರ; Photos
ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಲಿದ್ದಾರೆ.

ನಿರೂಪಕಿ 'ಅನುಶ್ರೀ' ಮದುವೆ ದಿನಾಂಕ ಫಿಕ್ಸ್: ಮುಂದಿನ ವಾರವೇ ಮದುವೆ, ಭರದ ಸಿದ್ಧತೆ!
ಜೀ ಕನ್ನಡ ವಾಹಿನಿಯ ನಿರೂಪಕಿ ಅನುಶ್ರೀ ಮದುವೆ ಆಗುತ್ತಿರುವ ವಿಷಯ ಬಹಿರಂಗಗೊಂಡಿತ್ತು. ಕೊಡಗು ಮೂಲದ ರೋಷನ್ ಎಂಬುವವರ ಜೊತೆ ಅನುಶ್ರೀ ಮದುವೆ ಆಗಲಿದ್ದಾರೆ.

Anchor Anushree ಮದುವೆ ದಿನಾಂಕ ಕೊನೆಗೂ ಫಿಕ್ಸ್: ಹುಡುಗ ಯಾರು ಗೊತ್ತಾ? ಇಲ್ಲಿದೆ ವಿವರ!
ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ವಿವಾಹದ ಕುರಿತ ಸುದ್ದಿ ಇದೀಗ ನಿಜವಾಗುತ್ತಿದ್ದು, ಆಗಸ್ಟ್ ತಿಂಗಳಲ್ಲಿ ಅವರ ವಿವಾಹ ನಡೆಯಲಿದೆ ಎಂದು ವರದಿಗಳಿವೆ.

ಹಸೆಮಣೆ ಏರಲು ಆ್ಯಂಕರ್ ಅನುಶ್ರೀ ಸಜ್ಜು: ಹುಡುಗನ ಬಗ್ಗೆ ಹೇಳಿದ್ದೇನು?
ಅನುಶ್ರೀ ಅವರ ಮದುವೆ ಕುರಿತು ಅನೇಕ ಕಾರ್ಯಕ್ರಮಗಳಲ್ಲಿ ಅವರ ಬಳಿ ಪ್ರಶ್ನೆ ಕೇಳಲಾಗುತ್ತಿತ್ತು. ಈ ವೇಳೆ ನಟಿ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆಯೇ ಮಾತನಾಡುತ್ತಿದ್ದರು.

ಆಂಕರ್ ಅನುಶ್ರೀ ಪರ ಪ್ರಭಾವ ಬೀರಿದ ಮಾಜಿ ಸಿಎಂ ಯಾರು ಎಂದು ಬಹಿರಂಗಪಡಿಸಿ: ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಬ್ಬರ ಹೆಸರು, ದಿನಕ್ಕೊಂದು ಸುದ್ದಿಗಳು ಬರುತ್ತಿವೆ. ಸಿಸಿಬಿ ಅಧಿಕಾರಿಗಳಿಂದ ಟಿವಿ ಆಂಕರ್ ಅನುಶ್ರೀಯವರನ್ನು ಕಾಪಾಡಲು ಮಾಜಿ ಸಿಎಂ ಒಬ್ಬರು ಕರೆ ಮಾಡಿದ್ದಾರೆ ಎಂದೆಲ್ಲ ಸುದ್ದಿಗಳು ಬರುತ್ತಿವೆ.

ಸಿಸಿಬಿಯಿಂದ ನೊಟೀಸ್ ಬಂದಿದ್ದು ನೋವಾಗಿಲ್ಲ, ನಂತರ ನನ್ನನ್ನು ಬಿಂಬಿಸಿದ ರೀತಿ ಬೇಸರ ತಂದಿದೆ- ಆಂಕರ್ ಅನುಶ್ರೀ
ಕನ್ನಡದ ಹಿರಿತೆರೆ, ಕಿರುತೆರೆಯ ಕೆಲವು ಕಲಾವಿದರು ಡ್ರಗ್ಸ್ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ತೀವ್ರ ವಿಚಾರಣೆ ನಡೆಸುತ್ತಿದ್ದು ಕೆಲ ದಿನಗಳ ಹಿಂದೆ ಮಂಗಳೂರು ಸಿಸಿಬಿ ಪೊಲೀಸರು ಆಂಕರ್ ಮತ್ತು ನಟಿ ಅನುಶ್ರೀಗೆ ನೊಟೀಸ್ ನೀಡಿತ್ತು.

ಸಿಸಿಬಿ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಿಲ್ಲ: ಆ್ಯಂಕರ್ ಅನುಶ್ರೀ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಶನಿವಾರ ಖ್ಯಾತ ಆ್ಯಂಕರ್ ಹಾಗೂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ.

