ವಿದೇಶPak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್ನನ್ನು ಹೊರಕಹಿಸಿದ ಆ್ಯಂಕರ್, Video!
ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆಹಿಡಿದಂತೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು 'ಅಪಹರಿಸುವಂತೆ' ಅಮೆರಿಕ ಮತ್ತು ಟರ್ಕಿಗೆ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಮನವಿ ಮಾಡಿದ್ದರು.