ಭಯೋತ್ಪಾದನೆ ಎಂಬುದು ಮನುಕುಲಕ್ಕೆ ದೊಡ್ಡ ಸವಾಲಾಗಿ ಪರಿಗಣಿಸಿದ್ದು, ಪ್ರಾಚೀನ ಗ್ರಂಥ ಮೂಲಕ ಜನರು ಸ್ಫೂರ್ತಿ ಪಡೆದುಕೊಂಡು ಭಯೋತ್ಪಾದನೆ ಎಂಬ ಪಿಡುಗನ್ನು ತೊಲಗಿಸಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು...