Andaman

ಅಂಡಮಾನ್: ಏಳು ಜನರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಮುದ್ರದಲ್ಲಿ ಪತನ; ಎಲ್ಲರ ರಕ್ಷಣೆ
ಸಮುದ್ರದ ಮಧ್ಯದಿಂದ ರಕ್ಷಿಸಲ್ಪಟ್ಟ ಎಲ್ಲಾ ಐದು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮ್ಯಾನ್ಮಾರ್ ನ 6 ಬೇಟೆಗಾರರು ಅಂಡಮಾನ್ ಅರಣ್ಯದಲ್ಲಿ ಆಹಾರ ಸಿಗದೇ ಸಾವು
ಮ್ಯಾನ್ಮಾರ್ ನ 6 ಬೇಟೆಗಾರರು ಅಂಡಮಾನ್ ಅರಣ್ಯದಲ್ಲಿ ಆಹಾರ ಸಿಗದೇ ಸಾವನ್ನಪ್ಪಿದ್ದಾರೆ.

ಸುಭಾಷ್ ಚಂದ್ರ ಬೋಸ್ ಜನ್ಮದಿನ ಹಿನ್ನೆಲೆ ಜ.23 ರಂದು ಅಂಡಮಾನ್ ಗೆ ಅಮಿತ್ ಶಾ ಭೇಟಿ
ಸುಭಾಷ್ ಚಂದ್ರ ಬೋಸರು 1943 ರಲ್ಲಿ ಮೊದಲ ಬಾರಿಗೆ ರಾಷ್ಟ್ರಧ್ವಜವನ್ನು ಹಾರಿಸಿದ್ದ ಅಂಡಮಾನ್ ನಿಕೋಬಾರ್ ದ್ವೀಪಕ್ಕೆ ಜ.23 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣ: ಅಂಡಮಾನ್ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ನರೈನ್ ಬಂಧನ
ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಡಮಾನ್ ಮತ್ತು ನಿಕೋಬಾರ್ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ಜಿತೇಂದ್ರ ನರೈನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸ್ಥಳೀಯ ಕೋರ್ಟ್ ಗುರುವಾರ...

ಅಮೆರಿಕ ಪ್ರಜೆ ಹತ್ಯೆ ದುರಂತ ಬಳಿಕ ವಿದೇಶಿ ಪ್ರವಾಸಿಗರು ನೇರವಾಗಿ ಅಂಡಮಾನ್ ಪ್ರಯಾಣಕ್ಕೆ ಅವಕಾಶ!
ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣವನ್ನು ವಲಸೆ ಚೆಕ್ ಪೋಸ್ಟ್ ಆಗಿ ಅಧಿಕೃತವಾಗಿ ಸರ್ಕಾರ ಘೋಷಣೆ ಮಾಡಿದ್ದು ಮಾನ್ಯ ಪ್ರಯಾಣ ದಾಖಲೆಗಳೊಂದಿಗೆ ವಿದೇಶಿ...

ಸಿಬಿಐ ಒಳಜಗಳ: ಅಸ್ತಾನ ವಿರುದ್ಧ ತನಿಖೆ ನಡೆಸುತ್ತಿದ್ದ ಅಧಿಕಾರಿ ಅಂಡಮಾನ್ ಗೆ ಎತ್ತಂಗಡಿ
ದೇಶದ ಅತ್ಯುನ್ನತ ತನಿಖಾ ಸಂಸ್ಥೆಯ ಆಂತರಿಕ ಕಲಹ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ...

ಅಂಡಮಾನ್ ನಲ್ಲಿ ಭಾರಿ ಮಳೆ; ಅಪಾಯದಲ್ಲಿ ಸಿಲುಕಿದ್ದ 2300ಕ್ಕೂ ಅಧಿಕ ಮಂದಿಯ ರಕ್ಷಣೆ
ಸತತ ಮಳೆ ಹಾಗೂ ಚಂಡ ಮಾರತದಿಂದಾಗಿ ನಲುಗಿ ಹೋಗಿರುವ ಅಂಡಮಾನ್ ನಿಕೋಬಾರ್ ದ್ವೀಪದ ಹ್ಯಾವ್ಲಾಕ್ ದ್ವೀಪದಿಂದ ಸುಮಾರು 2300ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಆಂಡಮಾನ್ ದ್ವೀಪ ಸಮೂಹದಲ್ಲಿ ಅಪಾಯಕ್ಕೆ ಸಿಲುಕಿದ್ದ ಎಲ್ಲ ಪ್ರವಾಸಿಗರು ಸುರಕ್ಷಿತ: ರಾಜನಾಥ್ ಸಿಂಗ್
ಪ್ರವಾಸಕ್ಕೆಂದು ತೆರಳಿ ಅಂಡಮಾನ್ ದ್ವೀಪ ಸಮೂಹದಲ್ಲಿ ಅಪಾಯಕ್ಕೆ ಸಿಲುಕಿದ್ದ ಎಲ್ಲ 1400 ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಹೇಳಿದ್ದಾರೆ.

ಚಂಡಮಾರುತದ ಅಬ್ಬರ; ಅಂಡಮಾನ್ ನ 10 ಹಳ್ಳಿಗಳ ಸಂಪರ್ಕ ಕಡಿತ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ಹ್ಯಾವ್ಲಾಕ್ ಮತ್ತು ನೀಲ್ ದ್ವೀಪದ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳು ಹೊರಗಿನ ಸಂಪರ್ಕವನ್ನೇ ಕಡಿದುಕೊಂಡಿದ್ದು, ಹಳ್ಳಿಗಳಿಗೆ ಪ್ರತಿನಿತ್ಯ ರವಾನೆಯಾಗುತ್ತಿದ್ದ ಅಗತ್ಯ ವಸ್ತುಗಳ ಪೂರೈಕೆ ಕೂಡ ಸ್ಥಗಿತಗೊಂಡಿದೆ.

