Andaman and Nicobar Islands

Monsoon 2026: ಸಿಹಿಸುದ್ದಿ.. ಅವಧಿಗಿಂತ ಮೊದಲೇ ಮುಂಗಾರು ಮಳೆ; ಅಂಡಮಾನ್, ಕೇರಳಕ್ಕೆ ಶೀಘ್ರ ಆಗಮನ- IMD
ದೇಶ

Monsoon 2026: ಸಿಹಿಸುದ್ದಿ.. ಅವಧಿಗಿಂತ ಮೊದಲೇ ಮುಂಗಾರು ಮಳೆ; ಅಂಡಮಾನ್, ಕೇರಳಕ್ಕೆ ಶೀಘ್ರ ಆಗಮನ- IMD

ಅಂತರರಾಷ್ಟ್ರೀಯ ಮಾದರಿಗಳು (ECMWF) ಕೇರಳಕ್ಕೆ ಮುಂಗಾರು ಸುಮಾರು ಮೇ 25ರ ಸುಮಾರಿಗೆ ಬರಬಹುದು ಎಂದು ಅಂದಾಜಿಸಿವೆ.

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು
ದೇಶ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ದ್ವೀಪ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ ಕೆಲ ಹೊತ್ತಿನಲ್ಲೇ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲೂ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ
ದೇಶ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ 5.8 ತೀವ್ರತೆಯ ಪ್ರಬಲ ಭೂಕಂಪನ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ
ದೇಶ

ಪೋರ್ಟ್ ಬ್ಲೇರ್ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟಿಸಿದ ಪ್ರಧಾನಿ ಮೋದಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು (ಎನ್‌ಐಟಿಬಿ) ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವರ್ಚುವಲ್ ಉದ್ಘಾಟನೆ ಮಾಡಿದರು.

ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮ ನಿವಾಸಿ ಪ್ರಮಾಣಪತ್ರ ನೀಡಿದ ಮಾಜಿ ಕೌನ್ಸಿಲರ್ ಸೆರೆ
ದೇಶ

ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮ ನಿವಾಸಿ ಪ್ರಮಾಣಪತ್ರ ನೀಡಿದ ಮಾಜಿ ಕೌನ್ಸಿಲರ್ ಸೆರೆ

ಬಾಂಗ್ಲಾದೇಶದ ಪ್ರಜೆಗಳಿಗೆ ಅಕ್ರಮವಾಗಿ ನಿವಾಸಿ ಪ್ರಮಾಣಪತ್ರವನ್ನು (residence certificate) ನೀಡಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮಾಜಿ ಕೌನ್ಸಿಲರ್ ಅವರನ್ನು ಬಂಧಿಸಲಾಗಿದ್ದು, ಇದು ಮತದಾನದ ಗುರುತಿನ ಚೀಟಿ ಮತ್ತು ಇತರ ಭಾರತೀಯ ದಾಖಲೆಗಳನ್ನು ಪಡೆಯಲು ಸಹಾಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.