Andheri East bypoll

ಅಂಧೇರಿ ಉಪ ಚುನಾವಣೆ: ಅಭ್ಯರ್ಥಿ ಹಿಂಪಡೆದ ಬಿಜೆಪಿ, ಉದ್ಧವ್ ಠಾಕ್ರೆ ಅಭ್ಯರ್ಥಿ ಹಾದಿ ಸುಗಮ
ನವೆಂಬರ್ 3 ರಂದು ನಡೆಯುವ ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಅವರು ಸೋಮವಾರ ಹೇಳಿದ್ದಾರೆ.

ಅಂಧೇರಿ ಉಪ ಚುನಾವಣೆ: ಕೋರ್ಟ್ ಕದನದ ನಂತರ ಮೊದಲ ಚುನಾವಣಾ ಹೋರಾಟದಲ್ಲಿ ಠಾಕ್ರೆ vs ಶಿಂಧೆ
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬಿಜೆಪಿ ಜೊತೆ ಸೇರಿ ಹೊಸ ಸರ್ಕಾರ ರಚಿಸಿದ ಬಳಿಕ ಮೊದಲ ಸಾರ್ವಜನಿಕ ಚುನಾವಣೆ ಎದುರಿಸುತ್ತಿದ್ದಾರೆ.

