ವಿಶೇಷದಿನನಿತ್ಯ ಬೀದಿ ಪ್ರಾಣಿಗಳಿಗೆ ಅಡುಗೆ; ಥರ ಥರದ ಮೆನು: ದಶಕಗಳಿಂದ ಆಂಧ್ರ ದಂಪತಿಯ ಮಹತ್ಕಾರ್ಯ
ಹಬ್ಬ ಹರಿದಿನಗಳಾಗಲಿ, ಶುಭ ದಿನಗಳ ಸಮಯದಲ್ಲೇ ಅಗಲಿ ಒಂದಷ್ಟು ಮಂದಿಗೆ ಮನೆಯೂಟ ಬಡಿಸಿದರೆ ನಾವು ಸಂತೃಪ್ತರಾಗುತ್ತೇವೆ. ಅಂಥದ್ದರಲ್ಲಿ ಆಂಧ್ರದ ನೆಲ್ಲೂರಿನ ವಿಜಯ್- ರಾಜ್ಯಲಕ್ಷ್ಮಿ ದಂಪತಿ ಪ್ರತಿನಿತ್ಯ ಬೀದಿ ಪ್ರಾಣಿಗಳಿಗೆ ಅಡುಗೆ ಮಾಡಿ ಬಡಿಸುತ್ತಿದ್ದಾರೆ. ಊಟದ ಮೆನು ಪಾರ್ಲೆ ಜಿ ಬಿಸ್ಕತ್ತಿನಿಂದ ಶುರುವಾಗಿ, ಹುಲ್ಲು, ಚಿಕನ್ ಕರ್ರಿ ತನಕ ವೈವಿಧ್ಯಮಯ.