ರಾಜ್ಯಆಂಧ್ರ ನೂತನ ರಾಜ್ಯಪಾಲರಾಗಿ ಕನ್ನಡಿಗ ಅಬ್ದುಲ್ ನಜೀರ್ ನೇಮಕ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ
ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ...