ದೇಶಚಂದ್ರಬಾಬು ನಾಯ್ಡುಗೆ ಬಿಗ್ ರಿಲೀಫ್: ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಆಂಧ್ರ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಬಹುಕೋಟಿ ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ.