Andhra Man

ಅಮೆರಿಕಾದಲ್ಲಿ ಗುಂಡಿನ ದಾಳಿ: ಆಂಧ್ರ ವ್ಯಕ್ತಿ ಸೇರಿದಂತೆ ನಾಲ್ವರು ಬಲಿ
ಅಮೆರಿಕದ ಅರ್ಕಾನ್ಸಾಸ್‌ನಲ್ಲಿ ಕಿರಾಣಿ ಅಂಗಡಿಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಆಂಧ್ರಪ್ರದೇಶದ 32 ವರ್ಷದ ವ್ಯಕ್ತಿಯೂ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

ಗ್ರಾಮ ಪ್ರವೇಶಕ್ಕೆ ತಡೆ: ಕಣ್ಣೆದುರೇ ಕೋವಿಡ್-19 ಸೋಂಕಿತನ ಸಾವಿಗೆ ಸಂಬಂಧಿಕರು ಮೂಕ ಸಾಕ್ಷಿ!
ಕೋವಿಡ್-19 ಸೋಂಕಿತನಿಗೆ ಗ್ರಾಮದ ಒಳಗೆ ಪ್ರವೇಶವನ್ನು ತಡೆದ ಪರಿಣಾಮ ಆತ ಕಣ್ಣೆದುರೇ ಸಾವನ್ನಪ್ಪುತ್ತಿರುವುದಕ್ಕೆ ಸಂಬಂಧಿಕರು ಮೂಕ ಸಾಕ್ಷಿಯಾದ ಹೃದಯವಿದ್ರಾವಕ ಘಟನೆ ಆಂಧ್ರದ ಕೊಯ್ಯಂಪೇಟ ಗ್ರಾಮದಲ್ಲಿ ನಡೆದಿದೆ.

ಗೂಡ್ಸ್ ಟ್ರೈನ್ ಗೆ ಸಿಲುಕಿ ಸಾಯಬೇಕಿದ್ದ ವ್ಯಕ್ತಿ ಕೂದಲೆಳೆ ಅಂಚಿನಲ್ಲಿ ಪಾರು: ವಿಡಿಯೋ ವೈರಲ್
ಸರಕು ಸಾಗಣೆ ರೈಲು ತನ್ನ ಮೇಲೆ ಹರಿದುಹೋಗುವುದರಿಂದ ಕೂದಲೆಳೆ ಅಂಚಿನಲ್ಲಿ ಪಾರಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

