ಕೊರೋನಾವೈರಸ್ ಸೋಂಕು ದೃಢಪಟ್ಟ ಹಿನ್ನೆಲೆ ಖಿನ್ನತೆಗೆ ಒಳಗಾದ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪರದೇಶ ಕಡಪ ಜಿಲ್ಲೆಯಲ್ಲಿ ನಡೆದಿದೆ.