ದೇಶ'ನಿಮ್ಮ ಹಿಂದಿ ಭಾಷೆಯನ್ನು ನಮ್ಮ ಮೇಲೆ ಹೇರಬೇಡಿ': ಪವನ್ ಕಲ್ಯಾಣ್ ಹೇಳಿಕೆಗೆ ಪ್ರಕಾಶ್ ರಾಜ್ ತಿರುಗೇಟು
ಜನ ಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಷಣ ಮಾಡಿದ್ದ ಪವನ್ ಕಲ್ಯಾಣ್, ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಸಂಬಂಧಿಸಿದಂತೆ ತಮಿಳುನಾಡು ರಾಜಕಾರಣಿಗಳದ್ದು 'ಬೂಟಾಟಿಕೆ' ಎಂದು ಕರೆದಿದ್ದರು.