ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಆಂಧ್ರಪ್ರದೇಶ ಸಮಾಜ ಕಲ್ಯಾಣ ಇಲಾಖೆ ಸಚಿವ ಕಿಶೋರ್ ಬಾಬು ಅವರ ಪುತ್ರ ರಾವೇಲ ಸುಶೀಲ ಅವರು ಭಾನುವಾರ ಪೊಲೀಸರಿಗೆ ಶರಣಾಗಿರುವುದಾಗಿ ತಿಳಿದುಬಂದಿದೆ...