Andhra Pradesh Police

ಎಷ್ಟೇ ಬೇಯಿಸಿದರೂ ಬೇಯದ ತಲೆ ಮಾಂಸ; ಪಾತ್ರೆ ಹಿಡಿದೇ ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ; ವಿಚಿತ್ರ ದೂರು ದಾಖಲು
ಈ ಘಟನೆ ತಡಿಪತ್ರಿಯಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ನಾಗರಿಕರ ಕಾಳಜಿಗಳು ಎಷ್ಟೇ ಅಸಾಮಾನ್ಯವಾಗಿದ್ದರೂ ಸಹ, ಅವುಗಳನ್ನು ಪರಿಹರಿಸಲು ಪೊಲೀಸರು ಬದ್ಧರಾಗಿದ್ದಾರೆ ಎಂದು ಸಿಐ ಆನಂದ ರಾವ್ ಹೇಳಿದರು.

Loan App Harassment: 2 ಸಾವಿರ ರೂ ಗಾಗಿ ಪತ್ನಿಯ Morphed ಅಶ್ಲೀಲ ಫೋಟೋ ಹಂಚಿ ಕಿರುಕುಳ, ಪತಿ ಆತ್ಮಹತ್ಯೆ!
ಮೃತ ನರೇಂದ್ರ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದು, ಅದನ್ನು ಪರೀಕ್ಷಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಸೈಬರ್ ತಜ್ಞರ ತಂಡವನ್ನು ರಚಿಸಲಾಗಿದೆ.

10,000 ರೂ.ಗೆ ಮಗು ಮಾರಾಟ ಮಾಡಿದ್ದ ಅಂಗನವಾಡಿ ಕಾರ್ಯಕರ್ತೆ: ಆಂಧ್ರ ಪ್ರದೇಶ ಪೊಲೀಸರಿಂದ ಶಿಶು ರಕ್ಷಣೆ
ಮೊನ್ನೆ ಸೋಮವಾರ ಪೊನ್ನಲೂರು ಪೊಲೀಸರು ಶಿಶುವನ್ನು ರಕ್ಷಿಸಿ ಒಂಗೋಲ್ ಜಿಜಿಎಚ್‌ನಲ್ಲಿ ವೈದ್ಯಕೀಯ ನಿಗಾದಲ್ಲಿ ಇರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಗುವನ್ನು ಶೀಘ್ರದಲ್ಲೇ ಶಿಶು ಗೃಹಕ್ಕೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Hit-and-Run case: ಬೈಕಿಗೆ ಕಾರು ಢಿಕ್ಕಿ; ವಾಹನದ ಛಾವಣಿ ಮೇಲೆ ಶವ ಹೊತ್ತು 18 ಕಿ.ಮೀ ಸಾಗಿದ ಚಾಲಕ!
ಆಂಧ್ರ ಪ್ರದೇಶದಲ್ಲಿ ಭೀಕರ ಹಿಟ್ ಅಂಡ್ ರನ್ ಕೇಸ್ ದಾಖಲಾಗಿದ್ದು, ಬೈಕಿಗೆ ಢಿಕ್ಕಿ ಹೊಡೆದ ಕಾರು ಚಾಲಕ ಆತನ ಶವದ ಸಮೇತ 18 ಕಿ.ಮೀ ವರೆಗೂ ಹೋಗಿರುವ ದಾರುಣ ಘಟನೆ ವರದಿಯಾಗಿದೆ.

ಆಂಧ್ರ ಪೊಲೀಸರನ್ನು ಅಪಹರಣಕಾರರೆಂದು ಭಾವಿಸಿ ಬಂಧಿಸಿದ ಸಕಲೇಶಪುರ ಪೊಲೀಸ್!
ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಗ್ರಾಮದ ಬಳಿ ವ್ಯಕ್ತಿಯೊಬ್ಬನನ್ನು ರೌಡಿಗಳು ಅಪಹರಿಸಿದ್ದಾರೆ ಎಂಬ ಸ್ಥಳೀಯರ ಮಾಹಿತಿ ಮೇರೆಗೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕೆವಿ ಪಲ್ಲಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.

ವಿವಾಹ ಮುಗಿಸಿ ಮನೆಗೆ ತೆರಳುತ್ತಿದ್ದ ದಂಪತಿ ಮೇಲೆ ಹಲ್ಲೆ; ಸಾಮೂಹಿಕ ಅತ್ಯಾಚಾರ, ಚಿನ್ನಾಭರಣ ದರೋಡೆ, 8 ಮಂದಿ ಬಂಧನ
ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದರೋಡೆಕೋರರ ಗುಂಪೊಂದು ಹಲ್ಲೆ ಮಾಡಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದು ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ.

ಆಂಧ್ರ ಪ್ರದೇಶ: 2 ಪ್ರತ್ಯೇಕ ಘಟನೆಗಳಲ್ಲಿ 10 ಮಂದಿ ಸಾವು, ಬೆಚ್ಚಿ ಬಿದ್ದ ವಿಶಾಖಪಟ್ಟಣ
ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಒಂದೇ ದಿನ 10 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.

ಆಂಧ್ರ ಪ್ರದೇಶ: ಪೊಲೀಸರಿಗೆ ಶರಣಾದ 12 ಮಂದಿ ನಕ್ಸಲರು
ಆಂಧ್ರ ಪ್ರದೇಶ ಪೊಲೀಸರ ಬಳಿ 12 ಮಂದಿ ನಕ್ಸಲರು ಶನಿವಾರ ಶರಣಾಗಿದ್ದಾರೆ.

ಆಂಧ್ರ ಪ್ರದೇಶ: ಬಾವಿಗೆ ಹಾರಿ 70 ವರ್ಷದ ಮಹಿಳೆಯನ್ನು ರಕ್ಷಿಸಿದ ಪೊಲೀಸ್
ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಗುಡೂರ್ ಗ್ರಾಮದಲ್ಲಿ ಬುಧವಾರ ತಡರಾತ್ರಿ ಧೈರ್ಯಶಾಲಿ ಪೊಲೀಸ್ ಪೇದೆಯೊಬ್ಬರು ಬಾವಿಗೆ ಹಾರಿ 70 ವರ್ಷದ ವೃದ್ಧ ಮಹಿಳೆಯ ಜೀವ ಉಳಿಸಿದ್ದಾರೆ.

