ರಾಜ್ಯವಿಶೇಷ ಸ್ಥಾನಮಾನ ಆಗ್ರಹಿಸಿ ಆಂಧ್ರ ಬಂದ್: ಗಡಿ ಭಾಗದವರೆಗೆ ಮಾತ್ರ ಕೆಎಸ್ಆರ್'ಟಿಸ್ ಬಸ್ ಸಂಚಾರ
ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಆಂಧ್ರಪ್ರದೇಶ ಸೋಮವಾರ ಬಂದ್ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಕೆಎಸ್ಆರ್'ಟಿಸಿ ಬಸ್ ಗಳು ಆಂಧ್ರಪ್ರದೇಶದ ಗಡಿ ಭಾಗದ ವರೆಗೆ ಮಾತ್ರ ಸಂಚಾರ ನಡೆಸಲಿವೆ...