Andhra Pradesh

ಪ್ರಾಯೋಗಿಕ ಪರೀಕ್ಷೆಗಳಿಗೆ ಪ್ರವೇಶ ನಿರಾಕರಣೆ; ಪ್ರಾಧ್ಯಾಪಕರಿಗೆ ಚಾಕುವಿನಿಂದ ಇರಿದ ಎಂಟೆಕ್ ವಿದ್ಯಾರ್ಥಿ
ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ತಂಗಿದ್ದ ವಿನಯ್ ಎರಡು ಚಾಕುಗಳನ್ನು ಹಿಡಿದುಕೊಂಡು ಪ್ರೊಫೆಸರ್ ರಾಜು ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅವರು ಹೇಳಿದರು.

Andhra Pradesh: ಹೆಡ್ ವಾರ್ಡನ್ ಮೇಲೆ ಹಲ್ಲೆ, ಇಬ್ಬರು ವಿಚಾರಣಾಧೀನ ಕೈದಿಗಳು ಜೈಲಿನಿಂದ ಎಸ್ಕೇಪ್!
ಪಿಂಚಣಿ ಹಣ ದುರುಪಯೋಗಪಡಿಸಿಕೊಂಡು ಜೈಲು ಸೇರಿದ್ದ ಮಾಜಿ ಪಂಚಾಯತ್ ಕಾರ್ಯದರ್ಶಿ ನಕ್ಕಾ ರವಿಕುಮಾರ್ ಜೈಲಿನ ಅಡುಗೆ ಕೋಣೆಯಲ್ಲಿ ಹೆಡ್ ವಾರ್ಡನ್ ವಾಸಾ ವೀರರಾಜು ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ.

Free Bus Effect: ಆಂಧ್ರ ಪ್ರದೇಶದಲ್ಲೂ ಸೀಟ್ ಗಾಗಿ ಮಹಿಳೆ ಜಟಾಪಟಿ; ಚಪ್ಪಲಿಯಲ್ಲಿ ಹಿಗ್ಗಾಮುಗ್ಗ ಥಳಿತ! Video
ಈ ಯೋಜನೆ ಅಡಿಯಲ್ಲಿ ಪ್ರತಿದಿನ ಸುಮಾರು 18 ರಿಂದ 20 ಲಕ್ಷ ಜನರು ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ ಎಲ್ಲಾ ಬಸ್‌ಗಳು ಕಿಕ್ಕಿರಿದು ತುಂಬಿ ಪ್ರಯಾಣ ಮಾಡುತ್ತಿವೆ.

Andhra Pradesh: ಒಬೆರಾಯ್ ಹೋಟೆಲ್‌ಗೆ TTD ಭೂಮಿ ನೀಡಲು ಸಿಎಂ ಚಂದ್ರಬಾಬು ನಾಯ್ಡು ಸಂಚು; YSRCP ನಾಯಕ ಆರೋಪ!
TTD ಒಡೆತನದ ರೂ. 1,500 ಕೋಟಿ ಮೌಲ್ಯದ 20 ಎಕರೆ ಪ್ರಮುಖವಾದ ಭೂಮಿಯನ್ನು ಕಡಿಮೆ ಮೌಲ್ಯದ ಗ್ರಾಮೀಣ ಭೂಮಿಗೆ ವಿನಿಮಯ (exchanged) ಮಾಡಿಕೊಳ್ಳಲಾಗಿದೆ. ಇದರಿಂದಾಗಿ ರೂ. 1,000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ.

Andhra Pradesh: ಗ್ರಾನೈಟ್ ಕ್ವಾರಿಯಲ್ಲಿ ಅವಘಡ; ಆರು ಜನರ ಸಾವು, 10 ಮಂದಿಗೆ ಗಾಯ
ರಕ್ಷಣಾ ತಂಡಗಳು ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಉಳಿದ ಇಬ್ಬರನ್ನು ಹೊರತರುವ ಪ್ರಯತ್ನಗಳು ನಡೆಯುತ್ತಿವೆ.

Andhra Pradesh: ಪೊಲೀಸರ ಮೇಲೆ ಸಚಿವನ ಸಹೋದರನಿಂದ ಹಲ್ಲೆ, Video Viral
ಕರ್ನೂಲು ಜಿಲ್ಲೆಯ ಕೋಳಿಮಿಗುಂಡ್ಲಾದ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಮದನ್ ಭೂಪಾಲ್ ರೆಡ್ಡಿ ಕಾನ್‌ಸ್ಟೆಬಲ್ ಒಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಿಂದ ದೂರವಿಡುವ ಆಂಧ್ರ ಪ್ರದೇಶದ ಪ್ರಯತ್ನ ಫಲ ನೀಡಲ್ಲ: ಸಿಎಂ ಸಿದ್ದರಾಮಯ್ಯ
ನಾವು ಜಮೀನು ಕೊಡುವುಲ್ಲ ಎಂದಿಲ್ಲ. ಯಾವುದೇ ಕೈಗಾರಿಕೆಗಳು ರಾಜ್ಯದಿಂದ ಹೋಗಲ್ಲ. ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ಏನೇ ರಾಜಕೀಯ ಮಾಡಿದರೂ ಯಶಸ್ವಿಯಾಗಲ್ಲ.

ಆಂಧ್ರ ಪ್ರದೇಶ: ಮದ್ಯ ಹಗರಣ; YSRCP ಸಂಸದ ಮಿಧುನ್ ರೆಡ್ಡಿ ಬಂಧನ
ಮದ್ಯ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಮಿಧುನ್ ರೆಡ್ಡಿಯನ್ನು ಇಂದು ಹಲವು ಗಂಟೆಗಳ ಕಾಲ ತನಿಖೆ ನಡೆಸಿತು.

ಹಿಂದೂಯೇತರರು ಎಂಬ ಆರೋಪ: ಟಿಟಿಡಿಯ ನಾಲ್ವರು ಸಿಬ್ಬಂದಿ ಅಮಾನತು
ಟಿಟಿಡಿ ತನ್ನ ನಾಲ್ವರು ಉದ್ಯೋಗಿಗಳನ್ನು ಇತರ ಧರ್ಮಗಳನ್ನು ಪಾಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಅಮಾನತುಗೊಳಿಸಿದೆ ಎಂದು ಶನಿವಾರ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

