Andhra Pradesh

Kia Motors ಘಟಕದಲ್ಲಿ 900 ಎಂಜಿನ್ ಕದ್ದ ಖತರ್ನಾಕ್ ಕಳ್ಳರು; 9 ಆರೋಪಿಗಳು ವಶಕ್ಕೆ!
ಆಂಧ್ರ ಪ್ರದೇಶದ ಸತ್ಯ ಸಾಯಿ ಜಿಲ್ಲೆಯಲ್ಲಿರುವ ಕಿಯಾ ಮೋಟಾರ್ಸ್ ಘಟಕದಲ್ಲಿ 900 ಎಂಜಿನ್‌ಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ.

'ಕ್ಯಾನ್ಸರ್ ಇದೆ, ಬೇಗ ಸಾಯ್ತೀನಿ' ನಾಟಕ: 9 ತಿಂಗಳ ತುಂಬು ಗರ್ಭಿಣಿ ಕೊಲೆ ಮಾಡಿದ 'ಪಾಪಿ' ಪತಿ!
ನನ್ನ ಹೆತ್ತವರಿಗೆ ನಮ್ಮ ಮದುವೆ ಇಷ್ಟವಿಲ್ಲ, ಅವರು ನಮ್ಮನ್ನು ಬದುಕಲು ಬಿಡುವುದಿಲ್ಲ. ಅವರು ನನಗೆ ವಿಚ್ಛೇದನ ನೀಡುವಂತೆ ನಿನಗೆ ಹೇಳು ಎಂದು ಹೇಳುತ್ತಿದ್ದಾರೆ...

ಸಿಂಗಾಪುರದಲ್ಲಿ ಬೆಂಕಿ ಅವಘಡ: ಮಗನ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪವನ್ ಕಲ್ಯಾಣ್
ಏಪ್ರಿಲ್ 8 ರಂದು ಸಿಂಗಾಪುರದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಲಕಿಯೊಬ್ಬರು ಮೃತಪಟ್ಟಿದ್ದರು ಮತ್ತು ಶಂಕರ್ ಸೇರಿದಂತೆ 20 ಮಂದಿ ಗಾಯಗೊಂಡಿದ್ದರು.

ಪವನ್ ಕಲ್ಯಾಣ್ ಬೆಂಗಾವಲು ನಿರ್ಬಂಧಗಳಿಂದ ಸಂಕಷ್ಟ: ತಡವಾಗಿ ತಲುಪಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್!
ಪವನ್ ಕಲ್ಯಾಣ್ ಅರಕುಗೆ ಹೋಗುತ್ತಿದ್ದ ಕಾರಣ ನಾವು ಹೋಗುತ್ತಿದ್ದ ವಾಹನವನ್ನು ನಿಲ್ಲಿಸಲಾಯಿತು ಎಂದು ಕಲಾವತಿ ಪಿಟಿಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

ಪತ್ನಿ ಅಕ್ರಮ ಸಂಬಂಧ ಶಂಕೆ; 3 ವರ್ಷದ ಮಗನ ಕತ್ತು ಸೀಳಿದ ಟೆಕ್ಕಿ!
ಕಂಠಪೂರ್ತಿ ಕುಡಿದಿದ್ದರಿಂದ ಆತನಿಗೆ ಪ್ರಜ್ಞೆ ಇರಲಿಲ್ಲ. ಬಳಿಕ ಕೆಲ ಹೊತ್ತಿನ ಬಳಿಕ ಮಾಧವ್ ಗೆ ಪ್ರಜ್ಞೆ ಬಂದಿದ್ದು, ಈ ವೇಳೆ ಆತನನ್ನು ವಿಚಾರಿಸಿದಾಗ ಮಗುವನ್ನು ಕೊಂದ ವಿಚಾರ ಬಾಯಿಬಿಟ್ಟಿದ್ದಾನೆ.

ಹೈದರಾಬಾದ್: ಎಪಿಆರ್‌ಟಿಸಿ ಬಸ್ ಡಿಕ್ಕಿಯಾಗಿ ಪೊಲೀಸ್ ಅಧಿಕಾರಿ ಸಾವು
ಹೆಚ್ಚುವರಿ ಎಸ್ಪಿ ಅವರನ್ನು ಹೈದರಾಬಾದ್‌ನ ಡಿಜಿಪಿ ಕಚೇರಿಯಲ್ಲಿ ನಿಯೋಜಿಸಲಾಗಿತ್ತು. ಸದ್ಯ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳಪೆ ಶೈಕ್ಷಣಿಕ ಸಾಧನೆ: ಇಬ್ಬರು ಪುತ್ರರನ್ನು ಕೊಂದು, ವ್ಯಕ್ತಿ ಆತ್ಮಹತ್ಯೆ!
ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ನಿರಾಸೆಗೊಂಡಿದ್ದ ತಂದೆ ವಿ. ಚಂದ್ರ ಕಿಶೋರ್ ಬಕೆಟ್ ನೀರಿನಲ್ಲಿ ಮುಳುಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟಿ ಸೌಂದರ್ಯ ಸಾವು ಆಕಸ್ಮಿಕವಲ್ಲ, ಕೊಲೆ: ಟಾಲಿವುಡ್ ಹಿರಿಯ ನಟ ಮೋಹನ್ ಬಾಬು ವಿರುದ್ಧ ದೂರು
ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ದೂರುದಾರರು ಈ ಇಬ್ಬರು ನಟರೊಂದಿಗೆ ಹೇಗೆ ಸಂಬಂಧ ಹೊಂದಿದ್ದಾರೆ ಎಂಬುದು ತಿಳಿದಿಲ್ಲ.

33 ಲಕ್ಷ ರೂಪಾಯಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಆಂಧ್ರ ಪ್ರದೇಶದಲ್ಲಿ ಆರೋಪಿ ಬಂಧನ
ಮಾರ್ಚ್ 6 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತ ಸಂತೋಷ್ ಎಂಬುವವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಸುಮಾರು 33 ಲಕ್ಷ ರೂಪಾಯಿಗಳನ್ನು ಡ್ರಾ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

