Andhra Pradesh

ಮದುವೆಯಲ್ಲಿ ಪುರೋಹಿತರ ಮೇಲೆ ಕಿಡಿಗೇಡಿಗಳ ಪುಂಡಾಟ; ಸಿಕ್ಕ ಸಿಕ್ಕ ವಸ್ತುಗಳಿಂದ ಹೊಡೆದು ಕಿರುಕುಳ

ಮದುವೆಯಲ್ಲಿ ಪುರೋಹಿತರ ಮೇಲೆ ಕಿಡಿಗೇಡಿಗಳ ಪುಂಡಾಟ; ಸಿಕ್ಕ ಸಿಕ್ಕ ವಸ್ತುಗಳಿಂದ ಹೊಡೆದು ಕಿರುಕುಳ; ಅರ್ಚಕರಿಂದ ಪ್ರತಿಭಟನೆ
ಮದುವೆ ಕಾರ್ಯ ಮಾಡಿಸಲು ಬಂದಿದ್ದ ಪುರೋಹಿತರ ಮೇಲೆಯೇ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದು, ಅವರ ಮೇಲೆ ಸಿಕ್ಕ ಸಿಕ್ಕ ವಸ್ತುಗಳಿಂದ ದಾಳಿ ನಡೆಸಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ವರದಿಯಾಗಿದೆ.

ಸಿಎಂ ಜಗನ್ ಮೇಲೆ ಹಲ್ಲೆ ಪ್ರಕರಣ: ನಾಯ್ಡು, ಪವನ್ ಕಲ್ಯಾಣ್ ವಿರುದ್ಧ YSRP ದೂರು
ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮೇಲೆ ಹಲ್ಲೆ ನಂತರ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ವೈಎಸ್ ಆರ್ ಪಿ ದೂರು ನೀಡಿದೆ.

ಆಂಧ್ರ ಪ್ರದೇಶ: YSRCP ಶಾಸಕ ಎಂಎಸ್ ಬಾಬು ಕಾಂಗ್ರೆಸ್ ಸೇರ್ಪಡೆ
ಪುತಲಪಟ್ಟು ವೈಎಸ್ಆರ್ಸಿಪಿ ಶಾಸಕ ಎಂಎಸ್ ಬಾಬು ಶನಿವಾರ ಆಡಳಿತಾರೂಢ ಪಕ್ಷ ತೊರೆದು ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ವೈಎಸ್ ಶರ್ಮಿಳಾ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆ.

ಆಂಧ್ರ ವಿಧಾನಸಭೆ ಚುನಾವಣೆ: ಜಗನ್ ಪಕ್ಷಕ್ಕೆ ದೊಡ್ಡ ಹೊಡೆತ; YSRCP ತೊರೆದ ಇಬ್ಬರು ಶಾಸಕರು!
ಲೋಕಸಭೆ ಚುನಾವಣೆಗೂ ಮುನ್ನ ವೈಎಸ್ಆರ್ಸಿಪಿ ಭಾರಿ ಹಿನ್ನಡೆಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವೈಎಸ್ಆರ್ಸಿಪಿಯ ಇಬ್ಬರು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಆಂಧ್ರ ಪ್ರದೇಶ ಅಸೆಂಬ್ಲಿ ಚುನಾವಣೆ: ಪೀಠಾಪುರಂ ಕ್ಷೇತ್ರದಲ್ಲಿ ನಟ ಪವನ್ ಕಲ್ಯಾಣ್ ವಿರುದ್ಧ ಆರ್ ಜಿವಿ ಸ್ಪರ್ಧೆ
ಮುಂಬರುವ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಗುರುವಾರ ಘೋಷಿಸಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ: ಪೀಠಾಪುರಂನಿಂದ ನಟ ಪವನ್ ಕಲ್ಯಾಣ್ ಕಣಕ್ಕೆ
ಮುಂಬರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪೀಠಾಪುಂರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ತೆಲುಗಿನ ಜನಪ್ರಿಯ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಹೇಳಿದ್ದಾರೆ.

ಆಂಧ್ರ ವಿಧಾನಸಭಾ ಚುನಾವಣೆ: ಈ ಬಾರಿ ಜಗನ್ ಗೆ ದೊಡ್ಡ ಹೊಡೆತ- ಪ್ರಶಾಂತ್ ಕಿಶೋರ್

ಪಕ್ಷಾಂತರ ಆರೋಪ: ಆಂಧ್ರ ಪ್ರದೇಶದ 8 ಶಾಸಕರು ಅನರ್ಹಗೊಳಿಸಿದ ಸ್ಪೀಕರ್
ದೇಶಾದ್ಯಂತ ರಾಜ್ಯಸಭೆ ಚುನಾವಣಾ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯ ಸ್ಪೀಕರ್ 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.

