Andhra Pradesh

ರಣಜಿ ಟ್ರೋಫಿ: ಕ್ರಿಕೆಟ್ ನಲ್ಲೂ ರಾಜಕೀಯ, ನಾಯಕತ್ವ ತೊರೆಯಲು ಒತ್ತಡ.. ಆಂಧ್ರದ ಪರ ಇನ್ನೆಂದೂ ಆಡಲ್ಲ: ಹನುಮ ವಿಹಾರಿ ಆಕ್ರೋಶ!
ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಹನುಮ ವಿಹಾರಿ ಕ್ರಿಕೆಟ್ ಮಂಡಳಿ ವಿರುದ್ಧ ಭಾರಿ ಅಸಮಾಧಾನ ವ್ಯಕ್ತಪಡಿಸಿದ್ದು, ಇನ್ನೆಂದೂ ಆಂಧ್ರ ಪ್ರದೇಶ ತಂಡದ ಪರ ಆಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂಧ್ರಪ್ರದೇಶ: ನಿಂತಿದ್ದ ಟ್ರಕ್ಗೆ ಬಸ್ ಡಿಕ್ಕಿ, ನಾಲ್ವರು ಸಾವು

ಆಂಧ್ರ ಪ್ರದೇಶದ ನೆಲ್ಲೂರು ಬಳಿ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ, 15 ಮಂದಿಗೆ ಗಾಯ
ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಮುಸನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಂಧ್ರ: ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್; ಲೋಕಸಭೆಗೆ 25 ಸಾವಿರ, ವಿಧಾನಸಭೆಗೆ 10 ಸಾವಿರ ರೂ. ಶುಲ್ಕ
ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿರುವ ಆಂಧ್ರ ಪ್ರದೇಶ ಕಾಂಗ್ರೆಸ್ ಘಟಕ, ಬುಧವಾರ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸಲು ಆರಂಭಿಸಿದೆ.

ಆಂಧ್ರ ಪ್ರದೇಶ: ವೈಎಸ್ ಆರ್ ಸಿಪಿ, ಟಿಡಿಪಿ ಬಿಜೆಪಿಯ ಮೈತ್ರಿ ಪಕ್ಷಗಳು- ವೈ ಎಸ್ ಶರ್ಮಿಳಾ
ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಭಾನುವಾರ ಅಧಿಕಾರ ಸ್ವೀಕರಿಸಿದರು.

ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ: ಐತಿಹಾಸಿಕ ಲೇಪಾಕ್ಷಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ
ಅಯೋಧ್ಯೆ ರಾಮಮಂದಿರ ಉದ್ಘಧಾಟನೆಗೆ ಕೇವಲ ಇನ್ನು 6 ದಿನ ಮಾತ್ರ ಬಾಕಿ ಉಳಿದಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ರಾಮಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಲೇಪಾಕ್ಷಿಯ ವೀರಭದ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ.
ಐತಿಹಾಸಿಕ ಲೇಪಾಕ್ಷಿ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ
ಪ್ರಧಾನಿ ಮೋದಿ ರಾಮಯಣದಲ್ಲಿ ಉಲ್ಲೇಖವಾಗಿರುವ ಐತಿಹಾಸಿಕ ಲೇಪಾಕ್ಷಿಯ ವೀರಭದ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತೆಲುಗಿನಲ್ಲಿರುವ ರಂಗನಾಥ ರಾಮಾಯಣದ ಪದ್ಯಗಳನ್ನೂ ಆಲಿಸಿದರು.

ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ವೈಎಸ್ ಶರ್ಮಿಳಾ ರೆಡ್ಡಿ ನೇಮಕ!
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಕೌಶಲ್ಯಾಭಿವೃದ್ಧಿ ಪ್ರಕರಣ: ಹೈಕೋರ್ಟ್ ಆದೇಶ ವಿರುದ್ಧ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ಭಿನ್ನ ತೀರ್ಪು
ಆಂಧ್ರ ಪ್ರದೇಶದ ಮಾಜಿ ಸಿಎಂ ಮತ್ತು ತೆಲುಗುದೇಶಂ ಪಕ್ಷದ ಅಧಿನಾಯಕ ಎನ್ ಚಂದ್ರಬಾಬು ನಾಯ್ಡು ಅವರ ವಿರುದ್ಧ ದಾಖಲಾಗಿರುವ ಕೌಶಲ್ಯಾಭಿವೃದ್ಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎರಡು ಭಿನ್ನ ತೀರ್ಪು ನೀಡಿದೆ.

