Andhra Pradesh

ಆಂಧ್ರ ಪ್ರದಶದಲ್ಲಿ ಭೀಕರ ಅಪಘಾತ: ಲಾರಿ-ಕಾರು ಢಿಕ್ಕಿ, 9 ವರ್ಷದ ಬಾಲಕಿ ಸೇರಿ 5 ಮಂದಿ ಸಾವು
ದೇಶ

ಆಂಧ್ರ ಪ್ರದಶದಲ್ಲಿ ಭೀಕರ ಅಪಘಾತ: ಲಾರಿ-ಕಾರು ಢಿಕ್ಕಿ, 9 ವರ್ಷದ ಬಾಲಕಿ ಸೇರಿ 5 ಮಂದಿ ಸಾವು

ಆಂಧ್ರ ಪ್ರದಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಲಾರಿ ಮತ್ತು ಕಾರಿನ ನಡುವೆ ಢಿಕ್ಕಿಯಾಗಿ 9 ವರ್ಷದ ಬಾಲಕಿ ಸೇರಿ 5 ಮಂದಿ ಸಾವಿಗೀಡಾಗಿದ್ದಾರೆ.

ಆಂಧ್ರಪ್ರದೇಶ: ಖಾದ್ಯ ತೈಲ ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಸಾವು
ದೇಶ

ಆಂಧ್ರಪ್ರದೇಶ: ಖಾದ್ಯ ತೈಲ ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಸಾವು

ಕಾಕಿನಾಡಕ್ಕೆ ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಕಾರ್ಮಿಕರು ಗುರುವಾರ ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣದ ಕೊರತೆ, ನೆರವಿಗೆ ಬಾರದ ಆಸ್ಪತ್ರೆ ಸಿಬ್ಬಂದಿ: ಪತ್ನಿಯ ಮೃತದೇಹವನ್ನು 33 ಕಿ.ಮೀ ಹೊತ್ತು ಸಾಗಿದ ಪತಿ!
ದೇಶ

ಹಣದ ಕೊರತೆ, ನೆರವಿಗೆ ಬಾರದ ಆಸ್ಪತ್ರೆ ಸಿಬ್ಬಂದಿ: ಪತ್ನಿಯ ಮೃತದೇಹವನ್ನು 33 ಕಿ.ಮೀ ಹೊತ್ತು ಸಾಗಿದ ಪತಿ!

ಶವ ಸಾಗಾಟ ವಾಹನದ ವ್ಯವಸ್ಥೆ ಮಾಡಲು ಹಣದ ಕೊರತೆ ಹಿನ್ನೆಲೆಯಲ್ಲಿ ಒಡಿಶಾ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತದೇಹವನ್ನು ಸುಮಾರು 33 ಕಿ.ಮೀ ದೂರ ಭುಜದ ಮೇಲೆ ಹೊತ್ತು ನಡೆದ ಹೃದಯ ವಿದ್ರಾವಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಬಸ್ ಸೇವೆಗಳ ಸುಧಾರಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರ ಒಪ್ಪಂದ
ರಾಜ್ಯ

ಬಸ್ ಸೇವೆಗಳ ಸುಧಾರಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರ ಒಪ್ಪಂದ

ಎರಡು ರಾಜ್ಯಗಳ ನಡುವೆ ಪ್ರಯಾಣಿಕರ ದಟ್ಟಣೆಯನ್ನು ಹೆಚ್ಚಿಸಲು ಮತ್ತು ಸೌಕರ್ಯಗಳನ್ನು ಸುಧಾರಿಸಲು ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಒಪ್ಪಂದ ಮಾಡಿಕೊಂಡಿವೆ.

ಟಿಡಿಪಿ ಪಾದಯಾತ್ರೆಯಲ್ಲಿ ಕುಸಿದ ಬಿದ್ದ ತೆಲುಗು ನಟ ನಂದಮೂರಿ ತಾರಕರತ್ನ; ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ವೈರಲ್
ದೇಶ

ಟಿಡಿಪಿ ಪಾದಯಾತ್ರೆಯಲ್ಲಿ ಕುಸಿದ ಬಿದ್ದ ತೆಲುಗು ನಟ ನಂದಮೂರಿ ತಾರಕರತ್ನ; ಆಸ್ಪತ್ರೆಗೆ ಕರೆದೊಯ್ಯುವ ವಿಡಿಯೋ ವೈರಲ್

ತೆಲುಗಿನ ಸೂಪರ್ ಸ್ಟಾರ್ ಬಾಲಕೃಷ್ಣ ಅವರ ಸಹೋದರನ ಮಗ, ನಟ  ನಂದಮೂರಿ ತಾರಕರತ್ನ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರಿಗೆ ಹೃದಯಾಘಾತವಾಗಿರುವ ಸಾಧ್ಯತೆಯಿರುವುದಾಗಿ ಹೇಳಲಾಗಿದೆ.

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ
ದೇಶ

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಚಾಲಕರಾಗಿದ್ದ ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ

ಆಂಧ್ರ ಪ್ರದೇಶದ ಮಾಜಿ ಗೃಹ ಸಚಿವ ಮೇಕತೋಟಿ ಸುಚರಿತ ಅವರ ಚಾಲಕ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಹೆಡ್ ಕಾನ್‌ಸ್ಟೆಬಲ್ ಚೆನ್ನಕೇಶವುಲು ಎಂದು ಗುರುತಿಸಲಾಗಿದ್ದು, ಕಳೆದ ಮೂರು ವರ್ಷಗಳಿಂದ ಸುಚರಿತ ಅವರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. 

ಅಪ್ರಾಪ್ತನಿಗೆ ಸುಪಾರಿ; ಆಂಧ್ರದಲ್ಲಿ ಕೊಲೆ ಮಾಡಿ ರಾಜ್ಯದಲ್ಲಿ ಮೃತದೇಹ ಎಸೆದಿದ್ದ ವಕೀಲ ಸೇರಿ ಮೂವರ ಬಂಧನ
ರಾಜ್ಯ

ಅಪ್ರಾಪ್ತನಿಗೆ ಸುಪಾರಿ; ಆಂಧ್ರದಲ್ಲಿ ಕೊಲೆ ಮಾಡಿ ರಾಜ್ಯದಲ್ಲಿ ಮೃತದೇಹ ಎಸೆದಿದ್ದ ವಕೀಲ ಸೇರಿ ಮೂವರ ಬಂಧನ

ದೊಡ್ಡಬಳ್ಳಾಪುರ ಉಪವಿಭಾಗದ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಯಲಿನಲ್ಲಿ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧದ ಕೊಲೆ ಪ್ರಕರಣವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರು ಭೇದಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಕಾರ್ಯಕ್ರಮದಲ್ಲಿ ಕಾಲ್ತುಳಿತ; ತನಿಖೆ ನಡೆಸಲು ಸಮಿತಿಯನ್ನು ನೇಮಿಸಿದ ಆಂಧ್ರ ಸರ್ಕಾರ
ದೇಶ

ಚಂದ್ರಬಾಬು ನಾಯ್ಡು ಅವರ ಕಾರ್ಯಕ್ರಮದಲ್ಲಿ ಕಾಲ್ತುಳಿತ; ತನಿಖೆ ನಡೆಸಲು ಸಮಿತಿಯನ್ನು ನೇಮಿಸಿದ ಆಂಧ್ರ ಸರ್ಕಾರ

ವಿಧಾನಸಭೆ ವಿರೋಧ ಪಕ್ಷದ ನಾಯಕ ಎನ್. ಚಂದ್ರಬಾಬು ನಾಯ್ಡು ಅವರ ಪ್ರತ್ಯೇಕ ಸಾರ್ವಜನಿಕ ಸಭೆಗಳಲ್ಲಿ ಸಂಭವಿಸಿದ ಕಂದುಕೂರು ಮತ್ತು ಗುಂಟೂರು ಕಾಲ್ತುಳಿತದ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ಆಂಧ್ರ ಪ್ರದೇಶ ಸರ್ಕಾರ ಶನಿವಾರ ನ್ಯಾಯಾಂಗ ಸಮಿತಿಯನ್ನು ನೇಮಿಸಿದೆ.

ಆಂಧ್ರಪ್ರದೇಶ: ಸರ್ಕಾರ ನೀಡಿದ್ದ ನಿವೇಶನ ನಿರಾಕರಿಸಿದ 95 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು!
ದೇಶ

ಆಂಧ್ರಪ್ರದೇಶ: ಸರ್ಕಾರ ನೀಡಿದ್ದ ನಿವೇಶನ ನಿರಾಕರಿಸಿದ 95 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು!

ಎರಡು ವರ್ಷಗಳ ಹಿಂದೆ ಆಂಧ್ರಪ್ರದೇಶ ಸರ್ಕಾರ ನೀಡಿದ್ದ ನಿವೇಶನ ಪಡೆದಿದ್ದ 95,000ಕ್ಕೂ ಹೆಚ್ಚು ಮಹಿಳಾ ಫಲಾನುಭವಿಗಳು ಇದೀಗ ವಿವಿಧ ಕಾರಣಗಳಿಗಾಗಿ ಮನೆ ನಿರ್ಮಿಸಿಕೊಳ್ಳಲು ನಿರಾಕರಿಸುತ್ತಿದ್ದಾರೆ.