Andhra Pradesh

ನಕ್ಸಲೈಟ್ ಆಗಲು ಮುಂದಾಗಿದ್ದ Pawan Kalyan: 17 ವರ್ಷಕ್ಕೆ ಬಂದೂಕು ಹಿಡಿದು ಹೋರಾಟ; ತಡೆದಿದ್ದು ಅಣ್ಣ Chiranjeevi
ದೇಶ

ನಕ್ಸಲೈಟ್ ಆಗಲು ಮುಂದಾಗಿದ್ದ Pawan Kalyan: 17 ವರ್ಷಕ್ಕೆ ಬಂದೂಕು ಹಿಡಿದು ಹೋರಾಟ; ತಡೆದಿದ್ದು ಅಣ್ಣ Chiranjeevi

ತಾವು ಒಂದು ಕಾಲದಲ್ಲಿ ನಕ್ಸಲ್ ಆಗಲು ನಿರ್ಧರಿಸಿದ್ದೆ. ಆದರೆ ಅಣ್ಣ ಮೆಗಾಸ್ಟಾರ್ ಚಿರಂಜೀವಿ ತಮ್ಮನ್ನು ತಡೆದು ದಾರಿ ತೋರಿಸಿದರು ಎಂದಿದ್ದಾರೆ.

ವಿಜಯ್ ಸಿಎಂ ಆದ ಮೇಲೆ ನನ್ನ ಮೇಲೆ ಜನ ಒತ್ತಡ ಹಾಕುತ್ತಿದ್ದಾರೆ, ಆದರೆ ಇಲ್ಲಿ ಪರಿಸ್ಥಿತಿ ಭಿನ್ನ: ಪವನ್ ಕಲ್ಯಾಣ್; Video
ದೇಶ

ವಿಜಯ್ ಸಿಎಂ ಆದ ಮೇಲೆ ನನ್ನ ಮೇಲೆ ಜನ ಒತ್ತಡ ಹಾಕುತ್ತಿದ್ದಾರೆ, ಆದರೆ ಇಲ್ಲಿ ಪರಿಸ್ಥಿತಿ ಭಿನ್ನ: ಪವನ್ ಕಲ್ಯಾಣ್; Video

ವಿಜಯ್ ಮುಖ್ಯಮಂತ್ರಿ ಆಗಿರುವ ಕುರಿತು ಮಾತನಾಡಿದ ಅವರು, ತಮಿಳುನಾಡು ಚುನಾವಣೆಯ ನಂತರ ಬಳಿಕ ಜನರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಮ್ಮ ನೆರೆಯ ರಾಜ್ಯದಲ್ಲಿ ಒಬ್ಬ ನಟ ಪಕ್ಷ ಸ್ಥಾಪಿಸಿ ಮುಖ್ಯಮಂತ್ರಿ ಆಗಿದ್ದಾರೆ ಎಂದರು.

ಆಂಧ್ರದಲ್ಲೂ ಇಂಧನ ಬಳಕೆ ನಿರ್ಬಂಧ ಜಾರಿ; ಮನೆಯಿಂದ ಕೆಲಸ, ವಾಹನ ರಹಿತ ದಿನ, ಬೆಂಗಾವಲು ಕಡಿತ ಘೋಷಣೆ!
ದೇಶ

ಆಂಧ್ರದಲ್ಲೂ ಇಂಧನ ಬಳಕೆ ನಿರ್ಬಂಧ ಜಾರಿ; ಮನೆಯಿಂದ ಕೆಲಸ, ವಾಹನ ರಹಿತ ದಿನ, ಬೆಂಗಾವಲು ಕಡಿತ ಘೋಷಣೆ!

ವಾಹನ ರಹಿತ ದಿನ, ಆನ್‌ಲೈನ್ ತರಗತಿಗಳು, ಬೆಂಗಾವಲು ವಾಹನಗಳ ಸಂಖ್ಯೆಯಲ್ಲಿ ಕಡಿತ ಮಾಡುವುದು, ವಿಶೇಷ ವಿಮಾನಗಳ ಬಳಕೆ ಮತ್ತು ವಿದೇಶಿ ಪ್ರವಾಸಗಳನ್ನು ಕಡಿಮೆ ಮಾಡುವುದು ಹಾಗೂ ಚಿನ್ನ ಖರೀದಿ ಮುಂದೂಡುವುದು.

ಅತ್ತ ವಿಜಯ್ ಪದಗ್ರಹಣ, ಇತ್ತ ಚಂದ್ರಬಾಬು ನಾಯ್ಡು, Pawan Kalyan ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ!
ದೇಶ

ಅತ್ತ ವಿಜಯ್ ಪದಗ್ರಹಣ, ಇತ್ತ ಚಂದ್ರಬಾಬು ನಾಯ್ಡು, Pawan Kalyan ಮನೆಗೆ ಪ್ರಧಾನಿ ಮೋದಿ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ಸಂಚಲನ!

ಆಂಧ್ರಪ್ರದೇಶದಲ್ಲಿ ಬಿಜೆಪಿ, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನಸೇನಾ ಪಕ್ಷ (ಜೆಎಸ್‌ಪಿ) ನಡುವಿನ ಮೈತ್ರಿಯನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನಗಳ ನಡುವೆಯೇ ಮೋದಿ ಅವರ ಈ ಭೇಟಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

Reels ಗೀಳು: ಜಲಪಾತಕ್ಕೆ ಇಳಿದು ಮೋಜು; ಕ್ಯಾಮೆರಾ ಮುಂದೆಯೇ 3 ಯುವತಿಯರು ಮುಳುಗಿ ಸಾವು, Video
ದೇಶ

Reels ಗೀಳು: ಜಲಪಾತಕ್ಕೆ ಇಳಿದು ಮೋಜು; ಕ್ಯಾಮೆರಾ ಮುಂದೆಯೇ 3 ಯುವತಿಯರು ಮುಳುಗಿ ಸಾವು, Video

ಆರಂಭದಲ್ಲಿ ನೀರಿನ ದಡದಲ್ಲೇ ಇದ್ದ ಯುವತಿಯರು ನೋಡ ನೋಡುತ್ತಲೇ ಮುಂದಕ್ಕೆ ಹೋಗಿದ್ದಾರೆ. ಈ ವೇಳೆ ಆಳ ಹೆಚ್ಚಾಗಿದ್ದು ಮೊದಲು ಇಬ್ಬರು ಯುವತಿಯರು ಮುಳುಗಿದ್ದಾರೆ.

Video: ಈರುಳ್ಳಿ ಖರೀದಿಗೆ ರೈತ ತಂದಿದ್ದ 5 ಲಕ್ಷ ರೂ ಹಣ ಕಳವು; ಖತರ್ನಾಕ್ ಕಳ್ಳನ ಕೈಚಳಕ CCTVಯಲ್ಲಿ ಸೆರೆ!
ದೇಶ

Video: ಈರುಳ್ಳಿ ಖರೀದಿಗೆ ರೈತ ತಂದಿದ್ದ 5 ಲಕ್ಷ ರೂ ಹಣ ಕಳವು; ಖತರ್ನಾಕ್ ಕಳ್ಳನ ಕೈಚಳಕ CCTVಯಲ್ಲಿ ಸೆರೆ!

ಫೋನ್‌ನಲ್ಲಿ ಮಾತನಾಡುವಂತೆ ನಟಿಸುತ್ತಾ ಬಂದ ಕಳ್ಳನೊಬ್ಬ ವಾಹನದ ಬಳಿ ಬಂದು, ಕಂಪಾರ್ಟ್‌ಮೆಂಟ್ ತೆರೆದು, ಯಾರಿಗೂ ಅನುಮಾನ ಬಾರದಂತೆ ಹಣವನ್ನು ದೋಚಿ ಪರಾರಿಯಾಗಿದ್ದಾನೆ.

ಆಂಧ್ರಪ್ರದೇಶ ರಾಜಧಾನಿಯಾಗಿ Amaravati ಅಧಿಕೃತ: ಕೊನೆಗೂ ಬಿತ್ತು ರಾಷ್ಟ್ರಪತಿಗಳ ಅಂಕಿತ; ಸಿಎಂ ನಾಯ್ಡು ಅಭಿನಂದನೆ!
ದೇಶ

ಆಂಧ್ರಪ್ರದೇಶ ರಾಜಧಾನಿಯಾಗಿ Amaravati ಅಧಿಕೃತ: ಕೊನೆಗೂ ಬಿತ್ತು ರಾಷ್ಟ್ರಪತಿಗಳ ಅಂಕಿತ; ಸಿಎಂ ನಾಯ್ಡು ಅಭಿನಂದನೆ!

ರಾಜಧಾನಿಗೆ ಅಂಕಿತ ಹಾಕಿದ್ದಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ 'ನಾಗಿನ್' ಡ್ಯಾನ್ಸ್; Video Viral
ದೇಶ

ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ 'ನಾಗಿನ್' ಡ್ಯಾನ್ಸ್; Video Viral

ಕೋದಂಡರಾಮಸ್ವಾಮಿ ದೇಗುಲದಲ್ಲಿ ದೇವಾಲಯದ ಅಧ್ಯಕ್ಷನೇ ಮಹಿಳೆ ಜೊತೆ ಸೇರಿ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 13 ಮಂದಿ ಸಜೀವ ದಹನ; ತನಿಖೆಗೆ ಸಿಎಂ ಆದೇಶ
ದೇಶ

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಟಿಪ್ಪರ್ ಲಾರಿ-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 13 ಮಂದಿ ಸಜೀವ ದಹನ; ತನಿಖೆಗೆ ಸಿಎಂ ಆದೇಶ

ಹೈದರಾಬಾದ್‌ನಿಂದ ಪಾಮುರು ಕಡೆಗೆ ಸಂಚರಿಸುತ್ತಿದ್ದ ಬಸ್ ಪಲಕಲಾ ಕ್ವಾರಿಗಳ ಬಳಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.