Andhra Pradesh

Andhra Pradesh: ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ, ಓರ್ವ ಸಾವು; ಹಲವು ಪ್ರಯಾಣಿಕರಿಗೆ ಗಾಯ, Video
ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ರೈಲಿನೊಳಗಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ..

ಅಯೋಧ್ಯೆ ರಾಮಮಂದಿರಕ್ಕೆ ಚಂದ್ರಬಾಬು ನಾಯ್ಡು ಭೇಟಿ; ದಕ್ಷಿಣ ಭಾರತದ ಮೊದಲ ಸಿಎಂ!
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಿದ ಚಂದ್ರಬಾಬು ನಾಯ್ಡು ಬಾಲರಾಮ ಮೂರ್ತಿಯ ದರ್ಶನ ಪಡೆದರು.

ಜಗನ್ ರೆಡ್ಡಿ ಜನ್ಮದಿನದಂದು ಪಟಾಕಿ ಸಿಡಿಸಲು 'ಗರ್ಭಿಣಿಗೆ ಒದ್ದ' ಆರೋಪಿಗೆ ತಕ್ಕ ಶಾಸ್ತಿ: ಬರಿಗಾಲಲ್ಲಿ ರಸ್ತೆಯಲ್ಲಿ ಪರೇಡ್, Video
ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಕಾರ್ಯಕರ್ತ ಎಂದು ಹೇಳಲಾದ ಪ್ರಮುಖ ಆರೋಪಿ ಅಜಯ್ ದೇವನನ್ನು ಸತ್ಯಸಾಯಿ ಜಿಲ್ಲೆಯ ಕದಿರಿಯ RTC ಬಸ್ ನಿಲ್ದಾಣ ವೃತ್ತದಿಂದ ಗ್ರಾಮಾಂತರ ಪೊಲೀಸ್ ಠಾಣೆಯವರೆಗೆ ಪರೇಡ್ ಮಾಡಿಸಿದ್ದಾರೆ.

ರೈಲಿನಿಂದ ನವದಂಪತಿ ಜಿಗಿಯುವುದಕ್ಕೂ ಮುನ್ನ ಒಳಗೆ ಇಬ್ಬರ ನಡುವೆ ನಡೆದಿದ್ದೇನು?, Video!
ತೆಲಂಗಾಣದಲ್ಲಿ ನವವಿವಾಹಿತ ದಂಪತಿ ಚಲಿಸುವ ರೈಲಿನಿಂದ ಬಿದ್ದು ಸಾವನ್ನಪ್ಪಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವೋ ಎಂದು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಂಧ್ರಪ್ರದೇಶ: ಶ್ರೀಕಾಳಹಸ್ತಿ ದೇವಸ್ಥಾನದಲ್ಲಿ ರಾಹು ಕೇತು ಪೂಜೆಯಲ್ಲಿ ರಷ್ಯಾ ಪ್ರಜೆಗಳು ಭಾಗಿ; Video
ಶ್ರೀಕಾಳಹಸ್ತಿಯಲ್ಲಿರುವ ಮೂರು ದೇವಾಲಯಗಳಿಗೆ ಭೇಟಿ ನೀಡಲು ಬಂದಿದ್ದ ರಷ್ಯಾದ ಯಾತ್ರಿಕರು ಈ ಸಂಪ್ರದಾಯವನ್ನು ಪೂರ್ಣ ಭಕ್ತಿಯಿಂದ ಅನುಸರಿಸಿದರು.

Watch | ಆಂಧ್ರ ಪ್ರದೇಶ: ಕಂದಕಕ್ಕೆ ಬಸ್ ಬಿದ್ದು 9 ಯಾತ್ರಿಕರು ಸಾವು

Anantapur: ಶಾಸಕನ ರಾಸಲೀಲೆ Video ವೈರಲ್; ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!
ಫಣೀಂದ್ರ ವೈಸಿಪಿ ಪಕ್ಷದ ಬಿಸಿ ಸೆಲ್ ಅಧ್ಯಕ್ಷರೂ ಕೂಡ ಆಗಿದ್ದು, ಇದೇ ಶಾಸಕನ ವಿವಾಹೇತರ ಸಂಬಂಧದ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

'ಗರ್ಭಿಣಿ ಅಂತಾನೂ ನೋಡ್ತಿರ್ಲಿಲ್ಲ..'; ವರದಕ್ಷಿಣೆ ಕಿರುಕುಳವೋ, ಮರ್ಯಾದಾ ಹತ್ಯೆಯೋ? IAS ಅಧಿಕಾರಿ ಮಗಳ ಅನುಮಾನಾಸ್ಪದ ಸಾವು!
ಮಂಗಳಗಿರಿ-ತಾಡೇಪಲ್ಲಿ ಹಿರಿಯ ಐಎಎಸ್ ಅಧಿಕಾರಿ ಮತ್ತು ಎಸ್‌ಸಿ ಕಾರ್ಪೊರೇಷನ್ ಕಾರ್ಯದರ್ಶಿ ಚಿನ್ನರಾಮ್ ಅವರ ಪುತ್ರಿ ಮಾಧುರಿ ಸಾಹಿತಿ ಬಾಯಿ (27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Cyclone Ditwah: ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದಲ್ಲಿ ರೆಡ್ ಅಲರ್ಟ್, ಗಂಟೆಗೆ 90 ಕಿ.ಮೀ ವೇಗ!
ದಿತ್ವಾ ಚಂಡಮಾರುತವು ದಕ್ಷಿಣ ಭಾರತದ ಕರಾವಳಿಯತ್ತ ಸಾಗುತ್ತಿರುವುದರಿಂದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

