Andhra Pradesh

ಏಕಕಾಲಕ್ಕೆ ಒಂದೇ ರಾಕೆಟ್ ನಿಂದ 103 ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಮತ್ತೊಂದು ಐತಿಹಾಸಿಕ ಸಾಹಸಕ್ಕೆ ಸಜ್ಜಾಗಿದ್ದು, ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಬದಲಿಗೆ ಒಟ್ಟಾರೆ...

ಹೈದರಾಬಾದ್'ನಲ್ಲಿ ಭೀಕರ ಅಪಘಾತ: ಐವರು ಸಾವು, ನಾಲ್ವರಿಗೆ ಗಂಭೀರ ಗಾಯ
ಹೈದರಾಬಾದ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಕಾರೊಂದು ರಸ್ತೆ ವಿಭಜಕಕ್ಕೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿರುವ ಘಟನೆ ವಿಶಾಖಪಟ್ಟಣಂ ಜಿಲ್ಲೆಯ ಗೋಕುಲಪುಡುವಿನ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಬುಧವಾರ...

ಐತಿಹಾಸಿಕ ದಾಖಲೆ ನಿರ್ಮಾಣಕ್ಕೆ ಇಸ್ರೋ ಸಜ್ಜು! ಏಕಕಾಲಕ್ಕೆ 83 ಉಪಗ್ರಹ ಉಡಾವಣೆ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಮತ್ತೊಂದು ಐತಿಹಾಸಿಕ ಸಾಹಸಕ್ಕೆ ಸಜ್ಜಾಗಿದ್ದು, ಜನವರಿಯಲ್ಲಿ ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಮಾಡಲಿದೆ...

ಸಂಕ್ರಾಂತಿ ಅಲ್ಲ, ಇನ್ನುಂದೆ ಆಂಧ್ರ-ತೆಲಂಗಾಣದಲ್ಲಿ ಕೋಳಿ ಕಾಳಗ ನಡೆಯಲೇಬಾರದು: ಹೈಕೋರ್ಟ್
ಕೋಳಿ ಕಾಳಗಕ್ಕೆ ನಿಷೇಧವಿದ್ದರು ಸಂಕ್ರಾಂತಿ ಹಬ್ಬದಂದು ಅಕ್ರಮವಾಗಿ ನಡೆಯುವ ಕೋಳಿ ಕಾಳಗಗಳು ನಡೆಯದಂತೆ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರ...

ನೋಟು ನಿಷೇಧ: ಮತ್ತೆ ಯೂಟರ್ನ್ ಹೊಡೆದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು!
ನೋಟು ನಿಷೇಧದ ಕುರಿತಂತೆ ಪದೇ ಪದೇ ಹೇಳಿಕೆ ಬದಲಿಸುತ್ತಿರುವ ಆಂಧ್ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮತ್ತೆ ಯೂಟರ್ನ್ ಹೊಡೆದಿದ್ದು, ತಾವೇನೂ ನೋಟು ನಿಷೇಧದ ವಿರುದ್ಧವಾಗಿಲ್ಲ. ಆದರೆ ಜನರ ಪರದಾಟದ ಕುರಿತಂತೆ ಕಳವಳಗೊಂಡಿದ್ದೇನೆ ಎಂದು ಹೇಳಿದ್ದಾರೆ.

ಕೇವಲ 250 ರು.ಹೊಂದಿದ್ದ ಆಂಧ್ರ ಕಾರ್ಮಿಕನ ಖಾತೆಗೆ 1.26 ಕೋಟಿ ರು. ಜಮೆ!
ನೋಟ್ ನಿಷೇಧದ ಪರಿಣಾಮ ದಿನಗೂಲಿ ಕಾರ್ಮಿಕನೊಬ್ಬ ರಾತ್ರೋರಾತ್ರಿ ಕೋಟ್ಯಾಧೀಶನಾದ ಅಚ್ಚರಿಯ ಘಟನೆ ಆಂಧ್ರಪ್ರದೇಶದಲ್ಲಿ...

"ವರ್ಧಾ" ಚಂಡಮಾರುತ ವೇಳೆ 10 ಸಾವಿರ ಮಂದಿ ರಕ್ಷಿಸಿದ ಇಸ್ರೋ ಸ್ಯಾಟಲೈಟ್!
ಭೀಕರ ವರ್ಧಾ ಚಂಡಮಾರುತದಿಂದ ನಲುಗಿ ಹೋಗಿದ್ದ ಚೆನ್ನೈ ಮಹಾನಗರದಲ್ಲಿ ಅಪಾಯಕ್ಕೆ ಸಿಲುಕಿದ್ದ ಸುಮಾರು 10 ಸಾವಿರ ಮಂದಿಯನ್ನು ಇಸ್ರೋ ಸ್ಯಾಟೆಲೈಟ್ ಮೂಲಕ ಪತ್ತೆ ಮಾಡಿ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ವರ್ಧಾ ಚಂಡಮಾರುತ ಎಫೆಕ್ಟ್; ಮಧ್ಯಾಹ್ನದ ವೇಳೆಗೆ ಬೆಂಗಳೂರಿನಲ್ಲಿ ಭಾರಿ ಮಳೆ ಸಾಧ್ಯತೆ!
ಆಂಧ್ರ ಪ್ರದೇಶ ಮತ್ತು ತಮಿಳುನಾಡು ಕರಾವಳಿಯಲ್ಲಿ ಭಾರಿ ಆತಂಕ ಸೃಷ್ಟಿ ಮಾಡಿರುವ ವರ್ಧಾ ಚಂಡಮಾರುತದ ಪರಿಣಾಮ ಬೆಂಗಳೂರಿನ ಮೇಲೂ ಆಗಲಿದ್ದು, ಮಧ್ಯಾಹ್ಮದ ವೇಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ವರ್ಧಾ ಚಂಡಮಾರುತ!
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಭಾರಿ ಮಳೆಗೆ ಕಾರಣವಾಗಿದ್ದ ವರ್ಧಾ ಚಂಡಮಾರುತ ಇದೀಗ ತಮಿಳುನಾಡು ಮತ್ತು ಆಂಧ್ರ ಪ್ರದೇಶ ಕರಾವಳಿ ತೀರದತ್ತ ಮುಖಮಾಡಿದ್ದು, ಚೆನ್ನೈ ಮತ್ತು ರಾಯಲಸೀಮಾ ಪ್ರದೇಶಗಳಲ್ಲಿ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದೆ.

