ದೇಶಕಾಂಗ್ರೆಸ್ ಅವಧಿಯಲ್ಲಿ ಆಂಧ್ರ ವಿಭಜನೆ ಭಾರತ-ಪಾಕ್ ವಿಭಜನೆಗಿಂತ ಕೆಟ್ಟದಾಗಿತ್ತು- ತೇಜಸ್ವಿ ಸೂರ್ಯ ವಾಗ್ದಾಳಿ; ತೆಲಂಗಾಣ ರಾಜಕಾರಣಿಗಳಿಂದ ಟೀಕೆ
2014 ರಲ್ಲಿ ಕಾಂಗ್ರೆಸ್ ಪಕ್ಷ ಆಂಧ್ರ- ತೆಲಂಗಾಣ ವಿಭಜನೆ ಮಾಡಿದ ರೀತಿ ಹಿಂದೊಮ್ಮೆ ಅದು ಭಾರತ-ಪಾಕಿಸ್ತಾನ ವಿಭಜನೆ ಮಾಡಿದ್ದಕ್ಕಿಂತ ಕೆಟ್ಟ ರೀತಿಯಲ್ಲಿತ್ತು ಎಂದು ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದರು.