ರಾಜ್ಯಬೆಂಗಳೂರು: ಆತ್ಮಹತ್ಯೆಗೆ ಮುನ್ನ ಪತ್ನಿ, ಪುತ್ರಿಯರ ಶವದೊಂದಿಗೆ ಮೂರು ದಿನ ಕಳೆದ ಟೆಕ್ಕಿ; ಷೇರು ಹೂಡಿಕೆಯಿಂದ ನಷ್ಟ ಕಾರಣ!
ಕಾಡುಗೋಡಿಯಲ್ಲಿ ಇಬ್ಬರು ಮಕ್ಕಳು, ಹೆಂಡತಿಯನ್ನ ಹತ್ಯೆಗೈದ ಟೆಕ್ಕಿಯೊಬ್ಬ ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬೆಚ್ಚಿಬೀಳಿಸುವ ಹಲವು ಸತ್ಯಗಳನ್ನು ಬಹಿರಂಗಪಡಿಸಿದ್ದಾರೆ.